1 Samuel · chapter 22 · verse 17
1 Samuel 22:17 in Kannada
ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.
Arasanu tanna baliyalli nintiruva kaalaaligeneevu tirugikondu kartana yaajakarannu kondu haakiri. Avara kai daaveedana sangada sahaaya vaagide. Avanu odihoguvadannu avaru tilididdu adannu nanage tilisade hodaru andanu. Aadare arasana sevakaru kartana yaajakara mele beelalu tamma kaiyannu chaachalollade hodaru.
1 Samuel 22:17 in English
- King James Version (KJV)
- And the king said unto the footmen that stood about him, Turn, and slay the priests of the LORD; because their hand also [is] with David, and because they knew when he fled, and did not shew it to me. But the servants of the king would not put forth their hand to fall upon the priests of the LORD.
- World English Bible (WEB)
- The king said to the guard who stood about him, “Turn and kill the priests of the LORD, because their hand also is with David, and because they knew that he fled and didn’t disclose it to me.” But the servants of the king wouldn’t put out their hand to fall on the priests of the LORD.
- American Standard Version (ASV)
- And the king said unto the guard that stood about him, Turn, and slay the priests of Jehovah; because their hand also is with David, and because they knew that he fled, and did not disclose it to me. But the servants of the king would not put forth their hand to fall upon the priests of Jehovah.
- Bible in Basic English (BBE)
- Then the king said to the runners who were waiting near him, Put the priests of the Lord to death; because they are on David's side, and having knowledge of his flight, did not give me word of it. But the king's servants would not put out their hands to make an attack on the Lord's priests.
- Darby Translation (DBY)
- And the king said to the couriers that stood about him, Turn and put the priests of Jehovah to death; because their hand also is with David, and because they knew when he fled, and did not inform me. But the servants of the king were not willing to put forth their hand to fall on the priests of Jehovah.
- Webster's Bible (WBS)
- And the king said to the footmen that stood about him, Turn, and slay the priests of the LORD: because their hand also [is] with David, and because they knew when he fled, and did not show it to me. But the servants of the king would not put forth their hand to fall upon the priests of the LORD.
- Young's Literal Translation (YLT)
- And the king saith to runners, those standing by him, 'Turn round, and put to death the priests of Jehovah, because their hand also [is] with David, and because they have known that he is fleeing, and have not uncovered mine ear;' and the servants of the king have not been willing to put forth their hand to come against the priests of Jehovah.
Read in context
- 15ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು.
- 16ಅದಕ್ಕೆ ಅರಸನುಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯವ ರೆಲ್ಲರೂ ನಿಶ್ಚಯವಾಗಿ ಸಾಯಲೇಬೇಕು ಅಂದನು.
- 17ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.
- 18ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.
- 19ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
Cross references
- Exodus 1:17 ವಿಮೋಚನಕಾಂಡ 1:17ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.
- 1 Samuel 14:45 1 ಸಮುವೇಲನು 14:45ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.
- 2 Kings 1:13–14 2 ಅರಸುಗಳು 1:13–14ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ. ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ ಅವರ ಐವತ್ತು ಮಂದಿಯನ್ನೂ ದಹಿ ಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ ಎಂದು ಹೇಳಿ ಅವ ನನ್ನು ಬೇಡಿಕೊಂಡನು.
- 2 Samuel 15:1 2 ಸಮುವೇಲನು 15:1ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.
- 1 Kings 1:5 1 ಅರಸುಗಳು 1:5ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
- 1 Samuel 22:13 1 ಸಮುವೇಲನು 22:13ಸೌಲನು ಅವನಿಗೆ--ನೀನೂ ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋ ಧವಾಗಿ ಏಳುವ ಹಾಗೆ ನೀನು ಅವನಿಗೆ ರೊಟ್ಟಿಯನ್ನೂ ಕತ್ತಿಯನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು ಅಂದನು.
- 2 Kings 10:25 2 ಅರಸುಗಳು 10:25ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ ಏನಾಯಿತಂದರೆ, ಯೇಹುವು ಕಾವಲುಗಾರನಿಗೂ ಅಧಿಪತಿಗಳಿಗೂನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ ಅಂದನು.
- 1 Samuel 8:11 1 ಸಮುವೇಲನು 8:11ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು.
- 1 Kings 18:4 1 ಅರಸುಗಳು 18:4ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
- 1 Samuel 25:17 1 ಸಮುವೇಲನು 25:17ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
- 1 Samuel 20:33 1 ಸಮುವೇಲನು 20:33ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.
- Acts 4:19 ಅಪೊಸ್ತಲರ ಕೃತ್ಯಗಳು 4:19ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
Original words (Hebrew)
- king · H4428מֶלֶךְ melek
- said · H559אָמַר ʼâmar
- footmen · H7323רוּץ rûwts
- stood · H5324נָצַב nâtsab
- Turn · H5437סָבַב çâbab
- slay · H4191מוּת mûwth
- priests · H3548כֹּהֵן kôhên
- hand · H3027יָד yâd
- David · H1732דָּוִד Dâvid
- knew · H3045יָדַע yâdaʻ
- fled · H1272בָּרַח bârach
- shew · H1540גָּלָה gâlâh
- servants · H5650עֶבֶד ʻebed
- king · H4428מֶלֶךְ melek
- would · H14אָבָה ʼâbâh
- forth · H7971שָׁלַח shâlach
- hand · H3027יָד yâd
- fall · H6293פָּגַע pâgaʻ
- priests · H3548כֹּהֵן kôhên