1 Samuel · chapter 22 · verse 18
1 Samuel 22:18 in Kannada
ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.
Arasanu doyeganige--neenu tirugikondu yaajakara mele beelu andanu. Aaga edomyanaada doyeganu tirugikondu yaajakara mele biddu naarubatteya ephodannu dharisikolluvavaraada embhattaidu janarannu aa dinadalli kondanu.
1 Samuel 22:18 in English
- King James Version (KJV)
- And the king said to Doeg, Turn thou, and fall upon the priests. And Doeg the Edomite turned, and he fell upon the priests, and slew on that day fourscore and five persons that did wear a linen ephod.
- World English Bible (WEB)
- The king said to Doeg, “Turn and attack the priests!” Doeg the Edomite turned, and he attacked the priests, and he killed on that day eighty-five people who wore a linen ephod.
- American Standard Version (ASV)
- And the king said to Doeg, Turn thou, and fall upon the priests. And Doeg the Edomite turned, and he fell upon the priests, and he slew on that day fourscore and five persons that did wear a linen ephod.
- Bible in Basic English (BBE)
- Then the king said to Doeg, You are to put the priests to death. And Doeg the Edomite, turning on the priests and attacking them, put to death that day eighty-five men who took up the ephod.
- Darby Translation (DBY)
- And the king said to Doeg, Turn thou, and fall on the priests. And Doeg the Edomite turned, and fell on the priests, and put to death that day eighty-five persons who wore the linen ephod.
- Webster's Bible (WBS)
- And the king said to Doeg, Turn thou, and fall upon the priests. And Doeg the Edomite turned, and he fell upon the priests, and slew on that day eighty and five persons that wore a linen ephod.
- Young's Literal Translation (YLT)
- And the king saith to Doeg, 'Turn round thou, and come against the priests;' and Doeg the Edomite turneth round, and cometh himself against the priests, and putteth to death in that day eighty and five men bearing a linen ephod,
Read in context
- 16ಅದಕ್ಕೆ ಅರಸನುಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯವ ರೆಲ್ಲರೂ ನಿಶ್ಚಯವಾಗಿ ಸಾಯಲೇಬೇಕು ಅಂದನು.
- 17ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.
- 18ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.
- 19ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
- 20ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು.
Cross references
- Acts 26:10–11 ಅಪೊಸ್ತಲರ ಕೃತ್ಯಗಳು 26:10–11ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು. ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
- Hosea 7:3 ಹೋಶೇಯ 7:3ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.
- 2 Chronicles 24:21 2 ಪೂರ್ವಕಾಲವೃತ್ತಾಂತ 24:21ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
- 1 Samuel 2:18 1 ಸಮುವೇಲನು 2:18ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.
- 1 Samuel 2:36 1 ಸಮುವೇಲನು 2:36ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.
- 1 Samuel 3:12–14 1 ಸಮುವೇಲನು 3:12–14ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ; ನಾನು ಆರಂಭಿಸಿದ ಹಾಗೆ ಅಂತ್ಯ ವನ್ನು ಮಾಡುವೆನು. ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ. ಆದದರಿಂದ ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿ ಯಿಂದಲಾದರೂ ಅರ್ಪಣೆಯಿಂದಲಾದರೂ ಶುದ್ಧ ಮಾಡಲ್ಪಡುವದಿಲ್ಲ ಎಂದು ನಾನು ಏಲಿಯ ಮನೆ ಯನ್ನು ಕುರಿತು ಆಣೆ ಇಟ್ಟೆನು ಅಂದನು.
- Exodus 28:40 ವಿಮೋಚನಕಾಂಡ 28:40ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು.
- 1 Samuel 2:28 1 ಸಮುವೇಲನು 2:28ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?
- Micah 6:16 ಮೀಕ 6:16ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- Hosea 5:11 ಹೋಶೇಯ 5:11ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
- Zephaniah 3:3 ಚೆಫನ್ಯ 3:3ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
- 1 Samuel 2:30–33 1 ಸಮುವೇಲನು 2:30–33ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು. ಇಗೋ, ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇಲ್ಲದ ಹಾಗೆ ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿವಸಗಳು ಬರುವವು. ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ. ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು.
Original words (Hebrew)
- king · H4428מֶלֶךְ melek
- said · H559אָמַר ʼâmar
- Doeg · H1673דֹּאֵג Dôʼêg
- Turn · H5437סָבַב çâbab
- fall · H6293פָּגַע pâgaʻ
- priests · H3548כֹּהֵן kôhên
- Doeg · H1673דֹּאֵג Dôʼêg
- Edomite · H130אֱדֹמִי ʼĔdômîy
- turned · H5437סָבַב çâbab
- fell · H6293פָּגַע pâgaʻ
- priests · H3548כֹּהֵן kôhên
- slew · H4191מוּת mûwth
- day · H3117יוֹם yôwm
- fourscore · H8084שְׁמֹנִים shᵉmônîym
- five · H2568חָמֵשׁ châmêsh
- persons · H376אִישׁ ʼîysh
- wear · H5375נָשָׂא nâsâʼ
- linen · H906בַּד bad
- ephod · H646אֵפוֹד ʼêphôwd