Skip to content
ThuthiThuthiThuthi
1 Samuel · chapter 22 · verse 19

1 Samuel 22:19 in Kannada

ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.

Idallade yaajakara pattana vaada nobinalli iruva purusharannoo streeya rannoo makkalannoo koosugalannoo ettugalannoo kattegalannoo kurigalannoo kattiyinda sanharisidanu.

1 Samuel 22:19 in English

King James Version (KJV)
And Nob, the city of the priests, smote he with the edge of the sword, both men and women, children and sucklings, and oxen, and asses, and sheep, with the edge of the sword.
World English Bible (WEB)
He struck Nob, the city of the priests, with the edge of the sword—both men and women, children and nursing babies, and cattle, donkeys, and sheep, with the edge of the sword.
American Standard Version (ASV)
And Nob, the city of the priests, smote he with the edge of the sword, both men and women, children and sucklings, and oxen and asses and sheep, with the edge of the sword.
Bible in Basic English (BBE)
And Nob, the town of the priests, he put to the sword, all the men and women, children and babies at the breast, and oxen and asses and sheep.
Darby Translation (DBY)
And Nob, the city of the priests, he smote with the edge of the sword, both men and women, infants and sucklings, and oxen, and asses, and sheep, with the edge of the sword.
Webster's Bible (WBS)
And Nob, the city of the priests, he smote with the edge of the sword, both men and women, children and sucklings, and oxen, and asses, and sheep, with the edge of the sword.
Young's Literal Translation (YLT)
and Nob, the city of the priests, he hath smitten by the mouth of the sword, from man even unto woman, from infant even unto suckling, and ox, and ass, and sheep, by the mouth of the sword.

Read in context

  1. 17ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.
  2. 18ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.
  3. 19ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
  4. 20ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು.
  5. 21ಸೌಲನು ಕರ್ತನ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಎಬ್ಯಾತಾರನು ದಾವೀದನಿಗೆ ತಿಳಿಸಿ ದನು.
Read all of 1 Samuel 22

Cross references

Original words (Hebrew)

1 Samuel 22:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.