Skip to content
ThuthiThuthiThuthi
1 Samuel · chapter 22 · verse 20

1 Samuel 22:20 in Kannada

ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು.

Aadare aheetoobana maganaagiruva aheeme lekana makkalalli obbanaada ebyaataaranu tappisi kondu daaveedana balige odihodanu.

1 Samuel 22:20 in English

King James Version (KJV)
And one of the sons of Ahimelech the son of Ahitub, named Abiathar, escaped, and fled after David.
World English Bible (WEB)
One of the sons of Ahimelech the son of Ahitub, named Abiathar, escaped and fled after David.
American Standard Version (ASV)
And one of the sons of Ahimelech, the son of Ahitub, named Abiathar, escaped, and fled after David.
Bible in Basic English (BBE)
And Abiathar, one of the sons of Ahimelech, the son of Ahitub, got away and went in flight after David;
Darby Translation (DBY)
And one of the sons of Ahimelech the son of Ahitub, named Abiathar, escaped, and fled after David.
Webster's Bible (WBS)
And one of the sons of Ahimelech the son of Ahitub, named Abiathar, escaped, and fled after David.
Young's Literal Translation (YLT)
And there escapeth one son of Ahimelech, son of Ahitub, and his name [is] Abiathar, and he fleeth after David,

Read in context

  1. 18ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.
  2. 19ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
  3. 20ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು.
  4. 21ಸೌಲನು ಕರ್ತನ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಎಬ್ಯಾತಾರನು ದಾವೀದನಿಗೆ ತಿಳಿಸಿ ದನು.
  5. 22ಆಗ ದಾವೀದನು ಎಬ್ಯಾತಾರನಿಗೆ--ಎದೋಮ್ಯನಾದ ದೋಯೇಗನು ಅಲ್ಲಿ ಇದ್ದದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ಹೊತ್ತು ತಿಳಿದಿದ್ದೆನು. ನಿನ್ನ ತಂದೆಯ ಮನೆಯವರೆಲ್ಲರ ಪ್ರಾಣಹತ್ಯಕ್ಕೆ ಕಾರಣನಾದವನು ನಾನೇ.ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.
Read all of 1 Samuel 22

Cross references

Original words (Hebrew)

1 Samuel 22:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.