Skip to content
ThuthiThuthiThuthi
1 Samuel · chapter 22 · verse 21

1 Samuel 22:21 in Kannada

ಸೌಲನು ಕರ್ತನ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಎಬ್ಯಾತಾರನು ದಾವೀದನಿಗೆ ತಿಳಿಸಿ ದನು.

Saulanu kartana yaajakarannu konduhaakida vartamaanavannu ebyaataaranu daaveedanige tilisi danu.

1 Samuel 22:21 in English

King James Version (KJV)
And Abiathar shewed David that Saul had slain the LORD’s priests.
World English Bible (WEB)
Abiathar told David that Saul had slain the LORD’s priests.
American Standard Version (ASV)
And Abiathar told David that Saul had slain Jehovah’s priests.
Bible in Basic English (BBE)
And gave him the news of how Saul had put to death the Lord's priests.
Darby Translation (DBY)
And Abiathar informed David that Saul had slain Jehovah's priests.
Webster's Bible (WBS)
And Abiathar showed David that Saul had slain the LORD'S priests.
Young's Literal Translation (YLT)
and Abiathar declareth to David that Saul hath slain the priests of Jehovah.

Read in context

  1. 19ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
  2. 20ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು.
  3. 21ಸೌಲನು ಕರ್ತನ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಎಬ್ಯಾತಾರನು ದಾವೀದನಿಗೆ ತಿಳಿಸಿ ದನು.
  4. 22ಆಗ ದಾವೀದನು ಎಬ್ಯಾತಾರನಿಗೆ--ಎದೋಮ್ಯನಾದ ದೋಯೇಗನು ಅಲ್ಲಿ ಇದ್ದದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ಹೊತ್ತು ತಿಳಿದಿದ್ದೆನು. ನಿನ್ನ ತಂದೆಯ ಮನೆಯವರೆಲ್ಲರ ಪ್ರಾಣಹತ್ಯಕ್ಕೆ ಕಾರಣನಾದವನು ನಾನೇ.ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.
  5. 23ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.
Read all of 1 Samuel 22

Original words (Hebrew)

1 Samuel 22:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.