1 Samuel · chapter 22 · verse 23
1 Samuel 22:23 in Kannada
ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.
Nanna baliyalli iru; bhayapadabeda; yaakandare nanna praanavannu tegeyabekendiru vavane ninna praanavannu tegeyabekendiruttaane; aadare neenu nanna sangada surakshitanaagiruvi andanu.
1 Samuel 22:23 in English
- King James Version (KJV)
- Abide thou with me, fear not: for he that seeketh my life seeketh thy life: but with me thou [shalt be] in safeguard.
- World English Bible (WEB)
- Stay with me. Don’t be afraid, for he who seeks my life seeks your life. You will be safe with me.”
- American Standard Version (ASV)
- Abide thou with me, fear not; for he that seeketh my life seeketh thy life: for with me thou shalt be in safeguard.
- Bible in Basic English (BBE)
- Keep here with me and have no fear; for he who has designs on my life has designs on yours: but with me you will be safe.
- Darby Translation (DBY)
- Abide with me, fear not; for he that seeks my life seeks thy life; for with me thou art in safe keeping.
- Webster's Bible (WBS)
- Abide thou with me, fear not: for he that seeketh my life seeketh thy life: but with me thou [shalt be] in safeguard.
- Young's Literal Translation (YLT)
- dwell with me; fear not; for he who seeketh my life seeketh thy life; for a charge [art] thou with me.'
Read in context
- 21ಸೌಲನು ಕರ್ತನ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಎಬ್ಯಾತಾರನು ದಾವೀದನಿಗೆ ತಿಳಿಸಿ ದನು.
- 22ಆಗ ದಾವೀದನು ಎಬ್ಯಾತಾರನಿಗೆ--ಎದೋಮ್ಯನಾದ ದೋಯೇಗನು ಅಲ್ಲಿ ಇದ್ದದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ಹೊತ್ತು ತಿಳಿದಿದ್ದೆನು. ನಿನ್ನ ತಂದೆಯ ಮನೆಯವರೆಲ್ಲರ ಪ್ರಾಣಹತ್ಯಕ್ಕೆ ಕಾರಣನಾದವನು ನಾನೇ.ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.
- 23ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.
Cross references
- John 10:28–30 ಯೋಹಾನನು 10:28–30ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- 1 Kings 2:26 1 ಅರಸುಗಳು 2:26ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು.
- Hebrews 12:1–3 ಇಬ್ರಿಯರಿಗೆ 12:1–3ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
- John 18:9 ಯೋಹಾನನು 18:9ಹೀಗೆ--ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ನೆರವೇರುವಂತೆ ಇದಾಯಿತು.
- John 15:20 ಯೋಹಾನನು 15:20ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
- Matthew 24:9 ಮತ್ತಾಯನು 24:9ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
- John 17:12 ಯೋಹಾನನು 17:12ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
- John 16:2–3 ಯೋಹಾನನು 16:2–3ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ. ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.