1 Samuel · chapter 22 · verse 3
1 Samuel 22:3 in Kannada
ದಾವೀದನು ಅಲ್ಲಿಂದ ಹೊರಟು ಮೋವಾಬ್ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆದೇವರು ನನಗೆ ಏನು ಮಾಡುವನೋ ಎಂದು ನಾನು ತಿಳಿಯುವವರೆಗೂ ನನ್ನ ತಂದೆ ತಾಯಿಗಳು ಹೊರಟು ಬಂದು ನಿನ್ನ ಬಳಿಯಲ್ಲಿ ವಾಸಿಸಲಿ ಎಂದು ಹೇಳಿ ಅವರನ್ನು ಮೋವಾಬಿನ ಅರಸನ ಬಳಿಗೆ ಕರತಂದು ಬಿಟ್ಟನು.
Daaveedanu allinda horatu movaab deshada michpege bandu movaabina arasanigedevaru nanage enu maaduvano endu naanu tiliyuvavaregoo nanna tande taayigalu horatu bandu ninna baliyalli vaasisali endu heli avarannu movaabina arasana balige karatandu bittanu.
1 Samuel 22:3 in English
- King James Version (KJV)
- And David went thence to Mizpeh of Moab: and he said unto the king of Moab, Let my father and my mother, I pray thee, come forth, [and be] with you, till I know what God will do for me.
- World English Bible (WEB)
- David went from there to Mizpeh of Moab; and he said to the king of Moab, “Please let my father and my mother come out to you, until I know what God will do for me.”
- American Standard Version (ASV)
- And David went thence to Mizpeh of Moab: and he said unto the king of Moab, Let my father and my mother, I pray thee, come forth, [and be] with you, till I know what God will do for me.
- Bible in Basic English (BBE)
- And from there David went to Mizpeh in the land of Moab: and he said to the king of Moab, Let my father and mother come and make their living-place with you till it is clear to me what God will do for me.
- Darby Translation (DBY)
- And David went thence to Mizpeh in Moab, and said to the king of Moab, Let my father and my mother, I pray thee, come forth amongst you, till I know what God will do for me.
- Webster's Bible (WBS)
- And David went thence to Mizpeh of Moab: and he said to the king of Moab, Let my father and my mother, I pray thee, come forth, [and be] with you, till I know what God will do for me.
- Young's Literal Translation (YLT)
- And David goeth thence to Mizpeh of Moab, and saith unto the king of Moab, 'Let, I pray thee, my father and my mother go out with you, till that I know what God doth for me;'
Read in context
- 1ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.
- 2ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.
- 3ದಾವೀದನು ಅಲ್ಲಿಂದ ಹೊರಟು ಮೋವಾಬ್ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆದೇವರು ನನಗೆ ಏನು ಮಾಡುವನೋ ಎಂದು ನಾನು ತಿಳಿಯುವವರೆಗೂ ನನ್ನ ತಂದೆ ತಾಯಿಗಳು ಹೊರಟು ಬಂದು ನಿನ್ನ ಬಳಿಯಲ್ಲಿ ವಾಸಿಸಲಿ ಎಂದು ಹೇಳಿ ಅವರನ್ನು ಮೋವಾಬಿನ ಅರಸನ ಬಳಿಗೆ ಕರತಂದು ಬಿಟ್ಟನು.
- 4ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.
- 5ಆದರೆ ಗಾದ್ ಪ್ರವಾದಿಯು ದಾವೀದನಿಗೆ--ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ ಅಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.
Cross references
- Judges 11:29 ನ್ಯಾಯಸ್ಥಾಪಕರು 11:29ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.
- Matthew 15:4–6 ಮತ್ತಾಯನು 15:4–6ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ. ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
- Ruth 1:1–4 ರೂತಳು 1:1–4ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೋದನು. ಆ ಮನುಷ್ಯನ ಹೆಸರು ಎಲೀಮೆಲೆ ಕನು; ಅವನ ಹೆಂಡತಿಯ ಹೆಸರು ನೊವೊಮಿ; ಅವನ ಕುಮಾರ ರಲ್ಲಿ ಒಬ್ಬನ ಹೆಸರು ಮಹ್ಲೋ ನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಇವರು ಎಫ್ರಾತ್ಯರಾದ ಯೆಹೂದದ ಬೇತ್ಲೆಹೇಮಿನವ ರಾಗಿದ್ದರು. ಇವರು ಮೋವಾಬ್ ದೇಶಕ್ಕೆ ಬಂದು, ಅಲ್ಲಿ ವಾಸವಾಗಿದ್ದರು. ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತು ಹೋದನು; ಆಕೆಯೂ ಆಕೆಯ ಇಬ್ಬರು ಕುಮಾರರೂ ಉಳಿದರು. ಇವರು ಒರ್ಫಾ ರೂತ್ ಎಂಬ ಹೆಸರುಗಳುಳ್ಳ ಮೋವಾಬ್ ದೇಶದ ಸ್ತ್ರೀಯರನ್ನು ತಮಗೆ ಹೆಂಡತಿ ಯರನ್ನಾಗಿ ತಕ್ಕೊಂಡು ಸುಮಾರು ಹತ್ತು ವರುಷ ಅಲ್ಲಿ ವಾಸವಾಗಿದ್ದರು.
- Ruth 4:10 ರೂತಳು 4:10ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು.
- Genesis 47:11 ಆದಿಕಾಂಡ 47:11ಯೋಸೇಫನು ತನ್ನ ತಂದೆಗೂ ತನ್ನ ಸಹೋದರ ರಿಗೂ ನಿವಾಸವನ್ನು ಕೊಟ್ಟು ಫರೋಹನ ಅಪ್ಪಣೆಯ ಪ್ರಕಾರ ಐಗುಪ್ತದೇಶದ ಉತ್ತಮವಾದದ್ದರಲ್ಲಿ ರಮ್ಸೇಸ್ ಸೀಮೆಯಲ್ಲಿ ಸ್ವಾಸ್ಥ್ಯವನ್ನು ಕೊಟ್ಟನು.
- 1 Samuel 14:47 1 ಸಮುವೇಲನು 14:47ಹೀಗೆ ಸೌಲನು ಇಸ್ರಾಯೇಲಿನ ಮೇಲೆ ದೊರೆ ತನ ತಕ್ಕೊಂಡು ಸುತ್ತಲಿರುವ ತನ್ನ ಸಮಸ್ತ ಶತ್ರುಗ ಳಾದ ಮೋವಾಬ್ಯರ ಮೇಲೆಯೂ ಅಮ್ಮೋನನ ಮಕ್ಕಳ ಮೇಲೆಯೂ ಎದೋಮ್ಯರ ಮೇಲೆಯೂ ಚೋಬದ ಅರಸುಗಳ ಮೇಲೆಯೂ ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ ಅವರನ್ನು ಪೀಡಿಸಿದನು.
- Exodus 20:12 ವಿಮೋಚನಕಾಂಡ 20:12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
- 2 Samuel 15:25–26 2 ಸಮುವೇಲನು 15:25–26ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು. ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.
- Ruth 4:17 ರೂತಳು 4:17ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು.
- 1 Samuel 3:18 1 ಸಮುವೇಲನು 3:18ಸಮುವೇಲನು ಒಂದನ್ನೂ ಮರೆಮಾಡದೆ ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು--ಅದು ಕರ್ತನದೇ ಆಗಿದೆ. ಆತನು ಸರಿತೋರುವದನ್ನು ಮಾಡಲಿ ಅಂದನು.
- Philippians 2:23–24 ಫಿಲಿಪ್ಪಿಯವರಿಗೆ 2:23–24ಆದದರಿಂದ ನನ್ನ ಸಂಗತಿಯು ಹೇಗಾಗುವದೋ ಅದನ್ನು ತಿಳಿದ ಕೂಡಲೆ ಅವನನ್ನು ಕಳುಹಿಸುವದಕ್ಕೆ ನಿರೀಕ್ಷಿಸುತ್ತೇನೆ. ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.
- 1 Timothy 5:4 1 ತಿಮೊಥೆಯನಿಗೆ 5:4ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.
Original words (Hebrew)
- David · H1732דָּוִד Dâvid
- went · H3212יָלַךְ yâlak
- Mizpeh · H4708מִצְפֶּה Mitspeh
- Moab · H4124מוֹאָב Môwʼâb
- said · H559אָמַר ʼâmar
- king · H4428מֶלֶךְ melek
- Moab · H4124מוֹאָב Môwʼâb
- father · H1אָב ʼâb
- mother · H517אֵם ʼêm
- forth · H3318יָצָא yâtsâʼ
- know · H3045יָדַע yâdaʻ
- God · H430אֱלֹהִים ʼĕlôhîym
- do · H6213עָשָׂה ʻâsâh