1 Samuel · chapter 22 · verse 4
1 Samuel 22:4 in Kannada
ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.
Daaveedanu gaviyalli idda divasagalellaa avaru aa arasana baliyalli vaasavaagiddaru.
1 Samuel 22:4 in English
- King James Version (KJV)
- And he brought them before the king of Moab: and they dwelt with him all the while that David was in the hold.
- World English Bible (WEB)
- He brought them before the king of Moab; and they lived with him all the time that David was in the stronghold.
- American Standard Version (ASV)
- And he brought them before the king of Moab: and they dwelt with him all the while that David was in the stronghold.
- Bible in Basic English (BBE)
- And he took them to the king of Moab and they went on living with him while David was in his safe place.
- Darby Translation (DBY)
- And he brought them before the king of Moab; and they abode with him all the while that David was in the stronghold.
- Webster's Bible (WBS)
- And he brought them before the king of Moab: and they dwelt with him all the while that David was in the hold.
- Young's Literal Translation (YLT)
- and he leadeth them before the king of Moab, and they dwell with him all the days of David's being in the fortress.
Read in context
- 2ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.
- 3ದಾವೀದನು ಅಲ್ಲಿಂದ ಹೊರಟು ಮೋವಾಬ್ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆದೇವರು ನನಗೆ ಏನು ಮಾಡುವನೋ ಎಂದು ನಾನು ತಿಳಿಯುವವರೆಗೂ ನನ್ನ ತಂದೆ ತಾಯಿಗಳು ಹೊರಟು ಬಂದು ನಿನ್ನ ಬಳಿಯಲ್ಲಿ ವಾಸಿಸಲಿ ಎಂದು ಹೇಳಿ ಅವರನ್ನು ಮೋವಾಬಿನ ಅರಸನ ಬಳಿಗೆ ಕರತಂದು ಬಿಟ್ಟನು.
- 4ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.
- 5ಆದರೆ ಗಾದ್ ಪ್ರವಾದಿಯು ದಾವೀದನಿಗೆ--ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ ಅಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.
- 6ದಾವೀದನನ್ನು ಅವನ ಸಂಗಡವಿರುವ ಮನುಷ್ಯ ರನ್ನು ನೋಡಿದರೆಂಬ ವರ್ತಮಾನವನ್ನು ಸೌಲನು ಕೇಳಿದನು. (ಸೌಲನು ಗಿಬೆಯಲ್ಲಿರುವ ರಾಮದಲ್ಲಿ ಒಂದು ಮರದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು; ಅವನ ಸೇವಕರೆಲ್ಲರೂ ಸುತ್ತಲೂ ನಿಂತಿದ್ದರು.)
Cross references
- Psalm 11:1 ಕೀರ್ತನೆಗಳು 11:1ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
- Nehemiah 6:11 ನೆಹೆಮೀಯ 6:11ಅದಕ್ಕೆ ನಾನು--ನನ್ನಂಥಾ ಮನು ಷ್ಯನು ಓಡಿಹೋಗುವನೋ? ನನ್ನಂಥವನು ಬದುಕ ಬೇಕೆಂದು ಮಂದಿರದೊಳಕ್ಕೆ ಹೋಗುವವನಾರು? ನಾನು ಒಳಗೆ ಹೋಗುವದಿಲ್ಲ ಅಂದೆನು.
- Matthew 10:23 ಮತ್ತಾಯನು 10:23ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 1 Chronicles 12:16 1 ಪೂರ್ವಕಾಲವೃತ್ತಾಂತ 12:16ಬೆನ್ಯಾವಿಾನನ ಮತ್ತು ಯೆಹೂದನ ಮಕ್ಕಳಲ್ಲಿ ಕೆಲವರು ಬಲವಾದ ಸ್ಥಳದಲ್ಲಿದ್ದ ದಾವೀದನ ಬಳಿಗೆ ಬಂದರು.
- 2 Samuel 24:11 2 ಸಮುವೇಲನು 24:11ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--
- Isaiah 8:12–14 ಯೆಶಾಯ 8:12–14ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ. ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ. ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
- 1 Chronicles 21:9 1 ಪೂರ್ವಕಾಲವೃತ್ತಾಂತ 21:9ಆಗ ಕರ್ತನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನಂದರೆ --
- 1 Samuel 23:1–6 1 ಸಮುವೇಲನು 23:1–6ಇಗೋ, ಫಿಲಿಷ್ಟಿಯರು ಕೆಯಾಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಿದರು. ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು. ಆಗ ದಾವೀದನ ಮನುಷ್ಯರು ಅವನಿಗೆಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ; ಆದರೆ ನಾವು ಫಿಲಿಷ್ಟಿಯರ ಸೈನ್ಯ ಗಳಿಗೆ ವಿರೋಧವಾಗಿ ಕೆಯಾಲಾಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವದು ಅಂದರು. ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು. ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು. ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು.
- 1 Chronicles 29:29 1 ಪೂರ್ವಕಾಲವೃತ್ತಾಂತ 29:29ಆದರೆ ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯ ವರೆಗೆ ಅವನ ಸಮಸ್ತ ಆಳಿಕೆಯೂ ಅವನ ಪರಾಕ್ರಮವೂ ಅವನ ಮೇಲೆಯೂ ಇಸ್ರಾಯೇಲಿನ ಮೇಲೆಯೂ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಗತಿಸಿದ ಕಾಲಗಳೂಇಗೋ, ದರ್ಶಿಯಾದ ಸಮುವೇಲನ ಪುಸ್ತಕ ದಲ್ಲಿಯೂ ಪ್ರವಾದಿಯಾದ ನಾತಾನನ ಪುಸ್ತಕ ದಲ್ಲಿಯೂ ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.
- 2 Chronicles 29:25 2 ಪೂರ್ವಕಾಲವೃತ್ತಾಂತ 29:25ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
- 2 Samuel 23:13–14 2 ಸಮುವೇಲನು 23:13–14ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್ ತಗ್ಗಿನಲ್ಲಿ ಇಳಿ ದಿತ್ತು. ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.