1 Samuel · chapter 22 · verse 5
1 Samuel 22:5 in Kannada
ಆದರೆ ಗಾದ್ ಪ್ರವಾದಿಯು ದಾವೀದನಿಗೆ--ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ ಅಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.
Aadare gaad pravaadiyu daaveedanige--neenu gaviyallirade yehooda deshakke horatu baa andanu. Aaga daaveedanu horatu heret emba aranyakke bandanu.
1 Samuel 22:5 in English
- King James Version (KJV)
- And the prophet Gad said unto David, Abide not in the hold; depart, and get thee into the land of Judah. Then David departed, and came into the forest of Hareth.
- World English Bible (WEB)
- The prophet Gad said to David, “Don’t stay in the stronghold. Depart, and go into the land of Judah.” Then David departed, and came into the forest of Hereth.
- American Standard Version (ASV)
- And the prophet Gad said unto David, Abide not in the stronghold; depart, and get thee into the land of Judah. Then David departed, and came into the forest of Hereth.
- Bible in Basic English (BBE)
- And the prophet Gad said to David, Do not go on living in this place but go into the land of Judah. Then David went away and came to the woodland of Hereth.
- Darby Translation (DBY)
- And the prophet Gad said to David, Abide not in the stronghold; depart, and go into the land of Judah. Then David departed, and came into the forest of Hareth.
- Webster's Bible (WBS)
- And the prophet Gad said to David, Abide not in the hold; depart, and come into the land of Judah. Then David departed, and came into the forest of Hareth.
- Young's Literal Translation (YLT)
- And Gad the prophet saith unto David, 'Thou dost not abide in a fortress, go, and thou hast entered for thee the land of Judah;' and David goeth and entereth the forest of Hareth.
Read in context
- 3ದಾವೀದನು ಅಲ್ಲಿಂದ ಹೊರಟು ಮೋವಾಬ್ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆದೇವರು ನನಗೆ ಏನು ಮಾಡುವನೋ ಎಂದು ನಾನು ತಿಳಿಯುವವರೆಗೂ ನನ್ನ ತಂದೆ ತಾಯಿಗಳು ಹೊರಟು ಬಂದು ನಿನ್ನ ಬಳಿಯಲ್ಲಿ ವಾಸಿಸಲಿ ಎಂದು ಹೇಳಿ ಅವರನ್ನು ಮೋವಾಬಿನ ಅರಸನ ಬಳಿಗೆ ಕರತಂದು ಬಿಟ್ಟನು.
- 4ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.
- 5ಆದರೆ ಗಾದ್ ಪ್ರವಾದಿಯು ದಾವೀದನಿಗೆ--ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ ಅಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.
- 6ದಾವೀದನನ್ನು ಅವನ ಸಂಗಡವಿರುವ ಮನುಷ್ಯ ರನ್ನು ನೋಡಿದರೆಂಬ ವರ್ತಮಾನವನ್ನು ಸೌಲನು ಕೇಳಿದನು. (ಸೌಲನು ಗಿಬೆಯಲ್ಲಿರುವ ರಾಮದಲ್ಲಿ ಒಂದು ಮರದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು; ಅವನ ಸೇವಕರೆಲ್ಲರೂ ಸುತ್ತಲೂ ನಿಂತಿದ್ದರು.)
- 7ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ?
Cross references
- 1 Chronicles 29:29 1 ಪೂರ್ವಕಾಲವೃತ್ತಾಂತ 29:29ಆದರೆ ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯ ವರೆಗೆ ಅವನ ಸಮಸ್ತ ಆಳಿಕೆಯೂ ಅವನ ಪರಾಕ್ರಮವೂ ಅವನ ಮೇಲೆಯೂ ಇಸ್ರಾಯೇಲಿನ ಮೇಲೆಯೂ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಗತಿಸಿದ ಕಾಲಗಳೂಇಗೋ, ದರ್ಶಿಯಾದ ಸಮುವೇಲನ ಪುಸ್ತಕ ದಲ್ಲಿಯೂ ಪ್ರವಾದಿಯಾದ ನಾತಾನನ ಪುಸ್ತಕ ದಲ್ಲಿಯೂ ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.
- 2 Chronicles 29:25 2 ಪೂರ್ವಕಾಲವೃತ್ತಾಂತ 29:25ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
- 1 Chronicles 21:9 1 ಪೂರ್ವಕಾಲವೃತ್ತಾಂತ 21:9ಆಗ ಕರ್ತನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನಂದರೆ --
- 2 Samuel 24:11 2 ಸಮುವೇಲನು 24:11ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--
Original words (Hebrew)
- prophet · H5030נָבִיא nâbîyʼ
- Gad · H1410גָּד Gâd
- said · H559אָמַר ʼâmar
- David · H1732דָּוִד Dâvid
- Abide · H3427יָשַׁב yâshab
- hold · H4686מָצוּד mâtsûwd
- depart · H3212יָלַךְ yâlak
- get · H935בּוֹא bôwʼ
- land · H776אֶרֶץ ʼerets
- Judah · H3063יְהוּדָה Yᵉhûwdâh
- David · H1732דָּוִד Dâvid
- departed · H3212יָלַךְ yâlak
- came · H935בּוֹא bôwʼ
- forest · H3293יַעַר yaʻar
- Hareth · H2802חֶרֶת Chereth