Skip to content
ThuthiThuthiThuthi
1 Samuel · chapter 22 · verse 6

1 Samuel 22:6 in Kannada

ದಾವೀದನನ್ನು ಅವನ ಸಂಗಡವಿರುವ ಮನುಷ್ಯ ರನ್ನು ನೋಡಿದರೆಂಬ ವರ್ತಮಾನವನ್ನು ಸೌಲನು ಕೇಳಿದನು. (ಸೌಲನು ಗಿಬೆಯಲ್ಲಿರುವ ರಾಮದಲ್ಲಿ ಒಂದು ಮರದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು; ಅವನ ಸೇವಕರೆಲ್ಲರೂ ಸುತ್ತಲೂ ನಿಂತಿದ್ದರು.)

Daaveedanannu avana sangadaviruva manushya rannu nodidaremba vartamaanavannu saulanu kelidanu. (saulanu gibeyalliruva raamadalli ondu marada kelage tanna eetiyannu kaiyalli hididu kulitukondanu; avana sevakarellaroo suttaloo nintiddaru.)

1 Samuel 22:6 in English

King James Version (KJV)
When Saul heard that David was discovered, and the men that [were] with him, (now Saul abode in Gibeah under a tree in Ramah, having his spear in his hand, and all his servants [were] standing about him;)
World English Bible (WEB)
Saul heard that David was discovered, with the men who were with him. Now Saul was sitting in Gibeah, under the tamarisk tree in Ramah, with his spear in his hand, and all his servants were standing around him.
American Standard Version (ASV)
And Saul heard that David was discovered, and the men that were with him: now Saul was sitting in Gibeah, under the tamarisk-tree in Ramah, with his spear in his hand, and all his servants were standing about him.
Bible in Basic English (BBE)
And news was given to Saul that David had been seen, and the men who were with him: now Saul was in Gibeah, seated under the tree in the high place, with his spear in his hand, and all his servants were in their places before him.
Darby Translation (DBY)
And Saul heard that David was discovered, and the men that were with him. Now Saul was sitting in Gibeah under the tamarisk upon the height, having his spear in his hand, and all his servants were standing by him.
Webster's Bible (WBS)
When Saul heard that David was discovered, and the men that [were] with him, (now Saul abode in Gibeah under a tree in Ramah, having his spear in his hand, and all his servants [were] standing about him;)
Young's Literal Translation (YLT)
And Saul heareth that David hath become known, and the men who [are] with him, and Saul is abiding in Gibeah, under the grove in Ramah, and his spear [is] in his hand, and all his servants standing by him.

Read in context

  1. 4ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.
  2. 5ಆದರೆ ಗಾದ್‌ ಪ್ರವಾದಿಯು ದಾವೀದನಿಗೆ--ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ ಅಂದನು. ಆಗ ದಾವೀದನು ಹೊರಟು ಹೆರೆತ್‌ ಎಂಬ ಅರಣ್ಯಕ್ಕೆ ಬಂದನು.
  3. 6ದಾವೀದನನ್ನು ಅವನ ಸಂಗಡವಿರುವ ಮನುಷ್ಯ ರನ್ನು ನೋಡಿದರೆಂಬ ವರ್ತಮಾನವನ್ನು ಸೌಲನು ಕೇಳಿದನು. (ಸೌಲನು ಗಿಬೆಯಲ್ಲಿರುವ ರಾಮದಲ್ಲಿ ಒಂದು ಮರದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು; ಅವನ ಸೇವಕರೆಲ್ಲರೂ ಸುತ್ತಲೂ ನಿಂತಿದ್ದರು.)
  4. 7ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ?
  5. 8ಇದಲ್ಲದೆ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಯಾವನೂ ನನಗೆ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನ ಗೋಸ್ಕರ ಚಿಂತಿಸಿ ನನ್ನ ಮಗನು ಈ ಹೊತ್ತು ನನಗೋಸ್ಕರ ಅಡಗಿಕೊಂಡಿರುವ ಹಾಗೆ ನನ್ನ ಸೇವಕ ನನ್ನು ನನಗೆ ವಿರೋಧವಾಗಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ ಅಂದನು.
Read all of 1 Samuel 22

Cross references

Original words (Hebrew)

1 Samuel 22:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.