1 Samuel · chapter 22 · verse 7
1 Samuel 22:7 in Kannada
ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ?
Aaga saulanu suttaloo nintidda sevakarige--benyaaviాnana makkale, keliri; neevellaroo nanage virodhavaagi olasanchu nadisu vante ishayana maganu nimmellarigoo hola galannoo draakshetotagalannoo koduvano? Nimmellarannoo saavirakke yajamaanaraagiyoo noorakke yajamaanaraagiyoo iduvano?
1 Samuel 22:7 in English
- King James Version (KJV)
- Then Saul said unto his servants that stood about him, Hear now, ye Benjamites; will the son of Jesse give every one of you fields and vineyards, [and] make you all captains of thousands, and captains of hundreds;
- World English Bible (WEB)
- Saul said to his servants who stood around him, “Hear now, you Benjamites! Will the son of Jesse give everyone of you fields and vineyards? Will he make you all captains of thousands and captains of hundreds?
- American Standard Version (ASV)
- And Saul said unto his servants that stood about him, Hear now, ye Benjamites; will the son of Jesse give every one of you fields and vineyards, will he make you all captains of thousands and captains of hundreds,
- Bible in Basic English (BBE)
- Then Saul said to his servants who were there about him, Give ear now, you Benjamites; will the son of Jesse give to every one of you fields and vine-gardens, will he make you all captains of hundreds and captains of thousands;
- Darby Translation (DBY)
- Then Saul said to his servants that stood by him, Hear now, ye Benjaminites: will the son of Jesse give every one of you also fields and vineyards? Will he make you all captains of thousands and captains of hundreds,
- Webster's Bible (WBS)
- Then Saul said to his servants that stood about him, Hear now, ye Benjaminites; will the son of Jesse give every one of you fields and vineyards, [and] make you all captains of thousands, and captains of hundreds;
- Young's Literal Translation (YLT)
- And Saul saith to his servants who are standing by him, 'Hear, I pray you, ye Benjamites; also to all of you doth the son of Jesse give fields and vineyards! all of you he doth appoint heads of thousands and heads of hundreds!
Read in context
- 5ಆದರೆ ಗಾದ್ ಪ್ರವಾದಿಯು ದಾವೀದನಿಗೆ--ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ ಅಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.
- 6ದಾವೀದನನ್ನು ಅವನ ಸಂಗಡವಿರುವ ಮನುಷ್ಯ ರನ್ನು ನೋಡಿದರೆಂಬ ವರ್ತಮಾನವನ್ನು ಸೌಲನು ಕೇಳಿದನು. (ಸೌಲನು ಗಿಬೆಯಲ್ಲಿರುವ ರಾಮದಲ್ಲಿ ಒಂದು ಮರದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು; ಅವನ ಸೇವಕರೆಲ್ಲರೂ ಸುತ್ತಲೂ ನಿಂತಿದ್ದರು.)
- 7ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ?
- 8ಇದಲ್ಲದೆ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಯಾವನೂ ನನಗೆ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನ ಗೋಸ್ಕರ ಚಿಂತಿಸಿ ನನ್ನ ಮಗನು ಈ ಹೊತ್ತು ನನಗೋಸ್ಕರ ಅಡಗಿಕೊಂಡಿರುವ ಹಾಗೆ ನನ್ನ ಸೇವಕ ನನ್ನು ನನಗೆ ವಿರೋಧವಾಗಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ ಅಂದನು.
- 9ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು.
Cross references
- 1 Samuel 8:14–15 1 ಸಮುವೇಲನು 8:14–15ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು. ನಿಮ್ಮ ಧಾನ್ಯಗಳಲ್ಲಿಯೂ ದ್ರಾಕ್ಷೇ ಫಲಗಳಲ್ಲಿಯೂ ಹತ್ತರಲ್ಲಿ ಒಂದನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುವನು.
- 1 Kings 12:16 1 ಅರಸುಗಳು 12:16ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
- 1 Samuel 20:30 1 ಸಮುವೇಲನು 20:30ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ?
- 1 Samuel 18:14 1 ಸಮುವೇಲನು 18:14ದಾವೀದನು ತನ್ನ ಸಕಲ ಮಾರ್ಗಗಳಲ್ಲಿ ಬುದ್ಧಿಯುಳ್ಳವನಾಗಿ ವರ್ತಿಸಿದನು.
- 1 Samuel 20:27 1 ಸಮುವೇಲನು 20:27ಅಮಾವಾ ಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡ್ರುವ ಸ್ಥಳವು ಹಾಗೆಯೇ ಬರಿದಾಗಿತ್ತು; ಆದದರಿಂದ ಸೌಲನುಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಕುಮಾರನಾದ ಯೋನಾ ತಾನನನ್ನು ಕೇಳಿದನು.
- 1 Samuel 22:9 1 ಸಮುವೇಲನು 22:9ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು.
- 2 Samuel 20:1 2 ಸಮುವೇಲನು 20:1ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.
- 1 Samuel 22:13 1 ಸಮುವೇಲನು 22:13ಸೌಲನು ಅವನಿಗೆ--ನೀನೂ ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋ ಧವಾಗಿ ಏಳುವ ಹಾಗೆ ನೀನು ಅವನಿಗೆ ರೊಟ್ಟಿಯನ್ನೂ ಕತ್ತಿಯನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು ಅಂದನು.
- Isaiah 11:1 ಯೆಶಾಯ 11:1ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
- Isaiah 11:10 ಯೆಶಾಯ 11:10ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
- 1 Samuel 8:11–12 1 ಸಮುವೇಲನು 8:11–12ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು. ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.
- 1 Samuel 25:10 1 ಸಮುವೇಲನು 25:10ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ.
Original words (Hebrew)
- Saul · H7586שָׁאוּל Shâʼûwl
- said · H559אָמַר ʼâmar
- servants · H5650עֶבֶד ʻebed
- stood · H5324נָצַב nâtsab
- now · H8085שָׁמַע shâmaʻ
- Benjamites · H1145בֶּן־יְמִינִי Ben-yᵉmîynîy
- son · H1121בֵּן bên
- Jesse · H3448יִשַׁי Yishay
- give · H5414נָתַן nâthan
- fields · H7704שָׂדֶה sâdeh
- vineyards · H3754כֶּרֶם kerem
- make · H7760שׂוּם sûwm
- captains · H8269שַׂר sar
- thousands · H505אֶלֶף ʼeleph
- captains · H8269שַׂר sar
- hundreds · H3967מֵאָה mêʼâh