1 Samuel · chapter 22 · verse 8
1 Samuel 22:8 in Kannada
ಇದಲ್ಲದೆ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಯಾವನೂ ನನಗೆ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನ ಗೋಸ್ಕರ ಚಿಂತಿಸಿ ನನ್ನ ಮಗನು ಈ ಹೊತ್ತು ನನಗೋಸ್ಕರ ಅಡಗಿಕೊಂಡಿರುವ ಹಾಗೆ ನನ್ನ ಸೇವಕ ನನ್ನು ನನಗೆ ವಿರೋಧವಾಗಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ ಅಂದನು.
Idallade nanna maganu ishayana magana sangada odambadike maadikondaddannu nimmalli yaavanoo nanage tilisalilla. Nimmalli yaavanaadaroo nana goskara chintisi nanna maganu ee hottu nanagoskara adagikondiruva haage nanna sevaka nannu nanage virodhavaagi ebbisiddannu yaavanoo nanage tilisalilla andanu.
1 Samuel 22:8 in English
- King James Version (KJV)
- That all of you have conspired against me, and [there is] none that sheweth me that my son hath made a league with the son of Jesse, and [there is] none of you that is sorry for me, or sheweth unto me that my son hath stirred up my servant against me, to lie in wait, as at this day?
- World English Bible (WEB)
- Is that why all of you have conspired against me, and there is no one who discloses to me when my son makes a treaty with the son of Jesse, and there is none of you who is sorry for me, or discloses to me that my son has stirred up my servant against me, to lie in wait, as it is today?”
- American Standard Version (ASV)
- that all of you have conspired against me, and there is none that discloseth to me when my son maketh a league with the son of Jesse, and there is none of you that is sorry for me, or discloseth unto me that my son hath stirred up my servant against me, to lie in wait, as at this day?
- Bible in Basic English (BBE)
- That all of you have made designs against me, and not one of you gave me word when my son made an agreement with the son of Jesse, and not one of you has pity for me or has made my eyes open to the fact that my servant has been moved by my son against me, as at this day?
- Darby Translation (DBY)
- that all of you have conspired against me, and there is none that informs me when my son has made [a covenant] with the son of Jesse; and there is none of you that is sorry for me, or informs me that my son has stirred up my servant as a lier-in-wait against me, as at this day?
- Webster's Bible (WBS)
- That all of you have conspired against me, and [there is] none that showeth me that my son hath made a league with the son of Jesse, and [there is] none of you that is sorry for me, or showeth to me that my son hath stirred up my servant against me, to lie in wait, as at this day?
- Young's Literal Translation (YLT)
- for ye have conspired all of you against me, and there is none uncovering mine ear about my son's covenanting with the son of Jesse, and there is none of you grieving for me, and uncovering mine ear, that my son hath raised up my servant against me, to lie in wait as [at] this day.'
Read in context
- 6ದಾವೀದನನ್ನು ಅವನ ಸಂಗಡವಿರುವ ಮನುಷ್ಯ ರನ್ನು ನೋಡಿದರೆಂಬ ವರ್ತಮಾನವನ್ನು ಸೌಲನು ಕೇಳಿದನು. (ಸೌಲನು ಗಿಬೆಯಲ್ಲಿರುವ ರಾಮದಲ್ಲಿ ಒಂದು ಮರದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು; ಅವನ ಸೇವಕರೆಲ್ಲರೂ ಸುತ್ತಲೂ ನಿಂತಿದ್ದರು.)
- 7ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ?
- 8ಇದಲ್ಲದೆ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಯಾವನೂ ನನಗೆ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನ ಗೋಸ್ಕರ ಚಿಂತಿಸಿ ನನ್ನ ಮಗನು ಈ ಹೊತ್ತು ನನಗೋಸ್ಕರ ಅಡಗಿಕೊಂಡಿರುವ ಹಾಗೆ ನನ್ನ ಸೇವಕ ನನ್ನು ನನಗೆ ವಿರೋಧವಾಗಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ ಅಂದನು.
- 9ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು.
- 10ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು.
Cross references
- 1 Samuel 18:3 1 ಸಮುವೇಲನು 18:3ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.
- 1 Samuel 23:21 1 ಸಮುವೇಲನು 23:21ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
- 1 Samuel 20:30–34 1 ಸಮುವೇಲನು 20:30–34ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ? ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು. ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು. ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು. ಕೋಪದ ಉರಿಯಿಂದ ಆಗ ಯೋನಾತಾನನು ಮೇಜಿನಿಂದ ಎದ್ದುಹೋಗಿ ತಿಂಗಳಿನ ಎರಡನೇ ದಿವಸದಲ್ಲಿ ಊಟಮಾಡಲಿಲ್ಲ. ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದ ರಿಂದ ಅವನಿಗೋಸ್ಕರ ವ್ಯಥೆಪಟ್ಟನು.
- 1 Samuel 20:42 1 ಸಮುವೇಲನು 20:42ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
- 1 Samuel 20:2 1 ಸಮುವೇಲನು 20:2ಅವನು ಇವನಿಗೆ--ಅದು ಆಗಬಾರದು; ನೀನು ಸಾಯುವದಿಲ್ಲ; ಇಗೋ, ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ ದೊಡ್ಡ ಕಾರ್ಯವನ್ನಾದರೂ ಮಾಡುವದಿಲ್ಲ. ಈ ಕಾರ್ಯವನ್ನು ಯಾಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು ಅಂದನು.
- 1 Samuel 23:16–18 1 ಸಮುವೇಲನು 23:16–18ಆಗ ಸೌಲನ ಮಗನಾದ ಯೋನಾತಾನನು ಎದ್ದು ಅರಣ್ಯದಲ್ಲಿರುವ ದಾವೀದನ ಬಳಿಗೆ ಹೋಗಿ ದೇವರಲ್ಲಿ ಅವನ ಕೈಯನ್ನು ಬಲಪಡಿಸಿ ಅವನಿಗೆ--ಭಯಪಡಬೇಡ; ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ; ನಾನು ನಿನ್ನ ತರುವಾಯ ಇರುವೆನು. ಹೀಗೆ ಆಗುವದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ ಅಂದನು. ಅವರಿಬ್ಬರೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಅರಣ್ಯದಲ್ಲೇ ಉಳಿದನು; ಆದರೆ ಯೋನಾತಾನನು ತನ್ನ ಮನೆಗೆ ಹೋದನು.
- Job 33:16 ಯೋಬನು 33:16ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ.
- 1 Samuel 20:8 1 ಸಮುವೇಲನು 20:8ಆದದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು; ಯಾಕಂದರೆ ಕರ್ತನ ಒಡಂಬಡಿಕೆ ಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀ ಯಲ್ಲಾ. ಆದಾಗ್ಯೂ ನನ್ನಲ್ಲಿ ಅಕ್ರಮವಿದ್ದರೆ ನೀನೇ ನನ್ನನ್ನು ಕೊಂದುಹಾಕು; ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವದು ಯಾಕೆ ಅಂದನು.
- 1 Samuel 20:13–17 1 ಸಮುವೇಲನು 20:13–17ಆದರೆ ನಿನಗೆ ಕೇಡುಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ ಅದನ್ನು ನಿನಗೆ ತಿಳಿಸಿ ನೀನು ಸಮಾಧಾನ ದಿಂದ ಹೋಗುವ ಹಾಗೆ ನಿನ್ನನ್ನು ಕಳುಹಿಸುವೆನು. ಕರ್ತನು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. ಆದರೆ ನಾನು ಇನ್ನೂ ಬದುಕು ತ್ತಿರುವಾಗ ನಾನು ಸಾಯದ ಹಾಗೆ ನೀನು ಕರ್ತನ ದಯೆಯನ್ನು ನನ್ನ ಮೇಲೆ ತೋರಿಸಬೇಕಾದದ್ದಲ್ಲದೆ ಕರ್ತನು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ ಎಂದಿಗೂ ನಿನ್ನ ಕೃಪೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು ಅಂದನು. ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು. ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.
Original words (Hebrew)
- conspired · H7194קָשַׁר qâshar
- sheweth · H1540גָּלָה gâlâh
- son · H1121בֵּן bên
- league · H3772כָּרַת kârath
- son · H1121בֵּן bên
- Jesse · H3448יִשַׁי Yishay
- sorry · H2470חָלָה châlâh
- sheweth · H1540גָּלָה gâlâh
- son · H1121בֵּן bên
- up · H6965קוּם qûwm
- servant · H5650עֶבֶד ʻebed
- wait · H693אָרַב ʼârab
- day · H3117יוֹם yôwm