Skip to content
ThuthiThuthiThuthi
1 Samuel · chapter 22 · verse 9

1 Samuel 22:9 in Kannada

ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು.

Aaga saulana sevakarige yajamaananaagidda edomyanaada doyeganu pratyuttaravaagi--ishayana maganu nobada lliruva aheetoobana maganaada aheemelekana balige bandaddannu naanu nodidenu.

1 Samuel 22:9 in English

King James Version (KJV)
Then answered Doeg the Edomite, which was set over the servants of Saul, and said, I saw the son of Jesse coming to Nob, to Ahimelech the son of Ahitub.
World English Bible (WEB)
Then Doeg the Edomite, who stood by the servants of Saul, answered and said, “I saw the son of Jesse coming to Nob, to Ahimelech the son of Ahitub.
American Standard Version (ASV)
Then answered Doeg the Edomite, who stood by the servants of Saul, and said, I saw the son of Jesse coming to Nob, to Ahimelech the son of Ahitub.
Bible in Basic English (BBE)
Then Doeg, the Edomite, who was by the side of the servants of Saul, in answer said, I saw the son of Jesse coming to Nob, to Ahimelech, the son of Ahitub.
Darby Translation (DBY)
Then answered Doeg the Edomite, who was set over the servants of Saul, and said, I saw the son of Jesse coming to Nob, to Ahimelech the son of Ahitub.
Webster's Bible (WBS)
Then answered Doeg the Edomite, who was set over the servants of Saul, and said, I saw the son of Jesse coming to Nob, to Ahimelech the son of Ahitub.
Young's Literal Translation (YLT)
And answer doth Doeg the Edomite, who is set over the servants of Saul, and saith, 'I have seen the son of Jesse coming in to Nob, unto Ahimelech son of Ahitub,

Read in context

  1. 7ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ?
  2. 8ಇದಲ್ಲದೆ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಯಾವನೂ ನನಗೆ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನ ಗೋಸ್ಕರ ಚಿಂತಿಸಿ ನನ್ನ ಮಗನು ಈ ಹೊತ್ತು ನನಗೋಸ್ಕರ ಅಡಗಿಕೊಂಡಿರುವ ಹಾಗೆ ನನ್ನ ಸೇವಕ ನನ್ನು ನನಗೆ ವಿರೋಧವಾಗಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ ಅಂದನು.
  3. 9ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು.
  4. 10ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು.
  5. 11ಅರಸನು ಅಹೀಟೂ ಬನ ಮಗನಾದ ಯಾಜಕನಾಗಿರುವ ಅಹೀಮೆಲಕ ನನ್ನೂ ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರೆಲ್ಲರನ್ನೂ ಕರೇ ಕಳುಹಿಸಿದನು.
Read all of 1 Samuel 22

Cross references

Original words (Hebrew)

1 Samuel 22:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.