1 Samuel · chapter 23 · verse 1
1 Samuel 23:1 in Kannada
ಇಗೋ, ಫಿಲಿಷ್ಟಿಯರು ಕೆಯಾಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಿದರು.
Igo, philishtiyaru keyaalaakke virodhavaagi yuddhamaadi kanagalannu kollemaaduttiddaarendu daaveedanige tilisidaru.
1 Samuel 23:1 in English
- King James Version (KJV)
- Then they told David, saying, Behold, the Philistines fight against Keilah, and they rob the threshingfloors.
- World English Bible (WEB)
- David was told, “Behold, the Philistines are fighting against Keilah, and are robbing the threshing floors.”
- American Standard Version (ASV)
- And they told David, saying, Behold, the Philistines are fighting against Keilah, and are robbing the threshing-floors.
- Bible in Basic English (BBE)
- And they sent word to David, saying, The Philistines are fighting against Keilah and taking the grain from the grain-floors.
- Darby Translation (DBY)
- And they told David, saying, Behold, the Philistines fight against Keilah, and they rob the threshing-floors.
- Webster's Bible (WBS)
- Then they told David, saying, Behold, the Philistines fight against Keilah, and they rob the threshing-floors.
- Young's Literal Translation (YLT)
- And they declare to David, saying, 'Lo, the Philistines are fighting against Keilah, and they are spoiling the threshing-floors.'
Read in context
- 1ಇಗೋ, ಫಿಲಿಷ್ಟಿಯರು ಕೆಯಾಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಿದರು.
- 2ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು.
- 3ಆಗ ದಾವೀದನ ಮನುಷ್ಯರು ಅವನಿಗೆಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ; ಆದರೆ ನಾವು ಫಿಲಿಷ್ಟಿಯರ ಸೈನ್ಯ ಗಳಿಗೆ ವಿರೋಧವಾಗಿ ಕೆಯಾಲಾಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವದು ಅಂದರು.
Cross references
- Joshua 15:44 ಯೆಹೋಶುವ 15:44ಅಶ್ನಾ, ನೆಚೀಬ್, ಕೆಯಾಲಾ, ಅಕ್ಜೀಬ್, ಮಾರೇಷಾಎಂಬ ಅವುಗಳ ಗ್ರಾಮಗಳು ಒಂಭತ್ತು ಪಟ್ಟಣಗಳು;
- Micah 6:15 ಮೀಕ 6:15ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- Nehemiah 3:17–18 ನೆಹೆಮೀಯ 3:17–18ಇವನ ತರುವಾಯ ಲೇವಿಯರಲ್ಲಿರುವ ಬಾನಿಯ ಮಗನಾದ ರೆಹೂಮನು ಭದ್ರಪಡಿಸಿದನು. ಇವನ ತರುವಾಯ ಕೆಯಾಲದಲ್ಲಿ ಅರ್ಧಪಾಲಿಗೆ ಅಧಿಪತಿ ಯಾದ ಹಷಬ್ಯನು ಭದ್ರಪಡಿಸಿದನು. ಇವನ ತರುವಾಯ ಇವನ ಸಹೋದರರೊಳಗೆ ಕೆಯಾಲದ ಅರ್ಧಪಾಲಿಗೆ ಅಧಿಪತಿಯಾದ ಹೇನಾದಾದನ ಮಗ ನಾದ ಬವ್ವೈನು ಭದ್ರಪಡಿಸಿದನು.
- Deuteronomy 28:33 ಧರ್ಮೋಪದೇಶಕಾಂಡ 28:33ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
- Judges 6:4 ನ್ಯಾಯಸ್ಥಾಪಕರು 6:4ಗಾಜಾದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿದನ ಕತ್ತೆಗಳಾದರೂ ಉಳಿಯ ಗೊಡಿಸಲಿಲ್ಲ.
- Deuteronomy 28:51 ಧರ್ಮೋಪದೇಶಕಾಂಡ 28:51ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
- Leviticus 26:16 ಯಾಜಕಕಾಂಡ 26:16ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
- Judges 6:11 ನ್ಯಾಯಸ್ಥಾಪಕರು 6:11ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.