1 Samuel · chapter 23 · verse 10
1 Samuel 23:10 in Kannada
ದಾವೀದನುಓ ಇಸ್ರಾಯೇಲ್ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು.
Daaveedanuo israayel devaraada kartane, saulanu keyaalaakke bandu nanna nimitta pattanavannu kedisalu hudukuttiddaanendu ninna sevakanu khanditavaagi kelidanu.
1 Samuel 23:10 in English
- King James Version (KJV)
- Then said David, O LORD God of Israel, thy servant hath certainly heard that Saul seeketh to come to Keilah, to destroy the city for my sake.
- World English Bible (WEB)
- Then David said, “O LORD, the God of Israel, your servant has surely heard that Saul seeks to come to Keilah to destroy the city for my sake.
- American Standard Version (ASV)
- Then said David, O Jehovah, the God of Israel, thy servant hath surely heard that Saul seeketh to come to Keilah, to destroy the city for my sake.
- Bible in Basic English (BBE)
- Then David said, O Lord, the God of Israel, news has been given to your servant that it is Saul's purpose to come to Keilah and send destruction on the town because of me.
- Darby Translation (DBY)
- Then said David, Jehovah, God of Israel, thy servant hath heard for certain that Saul seeketh to come to Keilah, to destroy the city for my sake.
- Webster's Bible (WBS)
- Then said David, O LORD God of Israel, thy servant hath certainly heard that Saul seeketh to come to Keilah, to destroy the city for my sake.
- Young's Literal Translation (YLT)
- And David saith, 'Jehovah, God of Israel, Thy servant hath certainly heard that Saul is seeking to come in unto Keilah, to destroy the city on mine account.
Read in context
- 8ಸೌಲನು ದಾವೀದನನ್ನೂ ಅವನ ಮನುಷ್ಯರನ್ನೂ ಮುತ್ತಿಕೊಳ್ಳುವ ಹಾಗೆ ತನ್ನವರನೆಲ್ಲಾ ಕೆಯಾಲಾಕ್ಕೆ ಯುದ್ಧಕ್ಕೆ ಹೋಗಲು ಕರೆದನು.
- 9ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
- 10ದಾವೀದನುಓ ಇಸ್ರಾಯೇಲ್ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು.
- 11ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು.
- 12ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
Cross references
- 1 Samuel 22:19 1 ಸಮುವೇಲನು 22:19ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
- Esther 3:6 ಎಸ್ತೇರಳು 3:6ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.
- Romans 3:15–16 ರೋಮಾಪುರದವರಿಗೆ 3:15–16ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ. ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ.
- Proverbs 28:15 ಜ್ಞಾನೋಕ್ತಿಗಳು 28:15ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.
- Genesis 18:24 ಆದಿಕಾಂಡ 18:24ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?
- 1 Samuel 23:8 1 ಸಮುವೇಲನು 23:8ಸೌಲನು ದಾವೀದನನ್ನೂ ಅವನ ಮನುಷ್ಯರನ್ನೂ ಮುತ್ತಿಕೊಳ್ಳುವ ಹಾಗೆ ತನ್ನವರನೆಲ್ಲಾ ಕೆಯಾಲಾಕ್ಕೆ ಯುದ್ಧಕ್ಕೆ ಹೋಗಲು ಕರೆದನು.
Original words (Hebrew)
- said · H559אָמַר ʼâmar
- David · H1732דָּוִד Dâvid
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- servant · H5650עֶבֶד ʻebed
- certainly · H8085שָׁמַע shâmaʻ
- heard · H8085שָׁמַע shâmaʻ
- Saul · H7586שָׁאוּל Shâʼûwl
- seeketh · H1245בָּקַשׁ bâqash
- come · H935בּוֹא bôwʼ
- Keilah · H7084קְעִילָה Qᵉʻîylâh
- destroy · H7843שָׁחַת shâchath
- city · H5892עִיר ʻîyr