Skip to content
ThuthiThuthiThuthi
1 Samuel · chapter 23 · verse 11

1 Samuel 23:11 in Kannada

ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು.

Keyaalaa pattanadavaru nannannu avana kaiyalli oppisikoduvaro? Ninna sevakanu kelida haage saulanu illige baruvano? Israayelina devaraada kartane, daya maadi idannu ninna sevakanige tilisu andanu. Adakke kartanu--avanu baruvanu andanu.

1 Samuel 23:11 in English

King James Version (KJV)
Will the men of Keilah deliver me up into his hand? will Saul come down, as thy servant hath heard? O LORD God of Israel, I beseech thee, tell thy servant. And the LORD said, He will come down.
World English Bible (WEB)
Will the men of Keilah deliver me up into his hand? Will Saul come down, as your servant has heard? LORD, the God of Israel, I beg you, tell your servant.” The LORD said, “He will come down.”
American Standard Version (ASV)
Will the men of Keilah deliver me up into his hand? will Saul come down, as thy servant hath heard? O Jehovah, the God of Israel, I beseech thee, tell thy servant. And Jehovah said, He will come down.
Bible in Basic English (BBE)
And now, is it true, as they have said to me, that Saul is coming? O Lord, the God of Israel, give ear to your servant, and say if these things are so. And the Lord said, He is coming down.
Darby Translation (DBY)
Will the citizens of Keilah deliver me up into his hand? will Saul come down, as thy servant hath heard? Jehovah, God of Israel, I beseech thee, tell thy servant. And Jehovah said, He will come down.
Webster's Bible (WBS)
Will the men of Keilah deliver me up into his hand? will Saul come down as thy servant hath heard? O LORD God of Israel, I beseech thee, tell thy servant. And the LORD said, He will come down.
Young's Literal Translation (YLT)
Do the possessors of Keilah shut me up into his hand? doth Saul come down as Thy servant hath heard? Jehovah, God of Israel, declare, I pray Thee, to Thy servant.' And Jehovah saith, 'He doth come down.'

Read in context

  1. 9ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
  2. 10ದಾವೀದನುಓ ಇಸ್ರಾಯೇಲ್‌ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು.
  3. 11ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು.
  4. 12ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
  5. 13ಆದದರಿಂದ ದಾವೀದನು ಹೆಚ್ಚು ಕಡಿಮೆ ಆರು ನೂರು ಮಂದಿಯಾದ ತನ್ನ ಜನರು ಎದ್ದು ಕೆಯಾಲಾವನ್ನು ಬಿಟ್ಟು ಹೊರಟು ತಾವು ಹೋಗಬೇಕಾದಲ್ಲಿಗೆ ಹೋದರು. ದಾವೀದನು ಕೆಯಾಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.
Read all of 1 Samuel 23

Cross references

Original words (Hebrew)

1 Samuel 23:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.