1 Samuel · chapter 23 · verse 12
1 Samuel 23:12 in Kannada
ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
Keyaalaa pattanadavaru nannannu nanna janarannu saulana kaiyalli oppisikoduvaro endu daaveedanu kelidaaga kartanu--avaru oppisi koduvaru andanu.
1 Samuel 23:12 in English
- King James Version (KJV)
- Then said David, Will the men of Keilah deliver me and my men into the hand of Saul? And the LORD said, They will deliver [thee] up.
- World English Bible (WEB)
- Then David said, “Will the men of Keilah deliver me and my men into the hand of Saul?” The LORD said, “They will deliver you up.”
- American Standard Version (ASV)
- Then said David, Will the men of Keilah deliver up me and my men into the hand of Saul? And Jehovah said, They will deliver thee up.
- Bible in Basic English (BBE)
- Then David said, Will the men of Keilah give me and my men up to Saul? and the Lord said, They will give you up.
- Darby Translation (DBY)
- And David said, Will the citizens of Keilah deliver up me and my men into the hand of Saul? And Jehovah said, They will deliver [thee] up.
- Webster's Bible (WBS)
- Then said David, Will the men of Keilah deliver me and my men into the hand of Saul? And the LORD said, They will deliver [thee] up.
- Young's Literal Translation (YLT)
- And David saith, 'Do the possessors of Keilah shut me up, and my men, into the hand of Saul?' And Jehovah saith, 'They shut [thee] up.'
Read in context
- 10ದಾವೀದನುಓ ಇಸ್ರಾಯೇಲ್ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು.
- 11ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು.
- 12ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
- 13ಆದದರಿಂದ ದಾವೀದನು ಹೆಚ್ಚು ಕಡಿಮೆ ಆರು ನೂರು ಮಂದಿಯಾದ ತನ್ನ ಜನರು ಎದ್ದು ಕೆಯಾಲಾವನ್ನು ಬಿಟ್ಟು ಹೊರಟು ತಾವು ಹೋಗಬೇಕಾದಲ್ಲಿಗೆ ಹೋದರು. ದಾವೀದನು ಕೆಯಾಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.
- 14ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ ಜೀಫ್ ಎಂಬ ಅರಣ್ಯದ ಬೆಟ್ಟದ ಲ್ಲಿಯೂ ವಾಸವಾಗಿದ್ದನು. ಸೌಲನು ದಿನಾಲು ಅವ ನನ್ನು ಹುಡುಕುತ್ತಿದ್ದನು; ಆದರೆ ದೇವರು ಅವನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.
Cross references
- 1 Samuel 23:20 1 ಸಮುವೇಲನು 23:20ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು.
- Psalm 62:1 ಕೀರ್ತನೆಗಳು 62:1ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ.
- Psalm 31:8 ಕೀರ್ತನೆಗಳು 31:8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
- 1 Samuel 23:7 1 ಸಮುವೇಲನು 23:7ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.
- Ecclesiastes 9:14–15 ಪ್ರಸಂಗಿ 9:14–15ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು. ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Psalm 118:8 ಕೀರ್ತನೆಗಳು 118:8ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.
- Isaiah 29:15 ಯೆಶಾಯ 29:15ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!