Skip to content
ThuthiThuthiThuthi
1 Samuel · chapter 23 · verse 14

1 Samuel 23:14 in Kannada

ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ ಜೀಫ್‌ ಎಂಬ ಅರಣ್ಯದ ಬೆಟ್ಟದ ಲ್ಲಿಯೂ ವಾಸವಾಗಿದ್ದನು. ಸೌಲನು ದಿನಾಲು ಅವ ನನ್ನು ಹುಡುಕುತ್ತಿದ್ದನು; ಆದರೆ ದೇವರು ಅವನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.

Daaveedanu aranyadalliruva balavaada kotegalalliyoo jeeph emba aranyada bettada lliyoo vaasavaagiddanu. Saulanu dinaalu ava nannu hudukuttiddanu; aadare devaru avanannu avana kaiyalli oppisikodalilla.

1 Samuel 23:14 in English

King James Version (KJV)
And David abode in the wilderness in strong holds, and remained in a mountain in the wilderness of Ziph. And Saul sought him every day, but God delivered him not into his hand.
World English Bible (WEB)
David stayed in the wilderness in the strongholds, and remained in the hill country in the wilderness of Ziph. Saul sought him every day, but God didn’t deliver him into his hand.
American Standard Version (ASV)
And David abode in the wilderness in the strongholds, and remained in the hill-country in the wilderness of Ziph. And Saul sought him every day, but God delivered him not into his hand.
Bible in Basic English (BBE)
And David kept in the waste land, in safe places, waiting in the hill-country in the waste land of Ziph. And Saul was searching for him every day, but God did not give him up into his hands.
Darby Translation (DBY)
And David abode in the wilderness in strongholds, and abode in the mountain in the wilderness of Ziph. And Saul sought him every day, but God did not give him into his hand.
Webster's Bible (WBS)
And David abode in the wilderness in strong holds, and remained in a mountain in the wilderness of Ziph. And Saul sought him every day, but God delivered him not into his hand.
Young's Literal Translation (YLT)
And David abideth in the wilderness, in fortresses, and abideth in the hill-country, in the wilderness of Ziph; and Saul seeketh him all the days, and God hath not given him into his hand.

Read in context

  1. 12ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
  2. 13ಆದದರಿಂದ ದಾವೀದನು ಹೆಚ್ಚು ಕಡಿಮೆ ಆರು ನೂರು ಮಂದಿಯಾದ ತನ್ನ ಜನರು ಎದ್ದು ಕೆಯಾಲಾವನ್ನು ಬಿಟ್ಟು ಹೊರಟು ತಾವು ಹೋಗಬೇಕಾದಲ್ಲಿಗೆ ಹೋದರು. ದಾವೀದನು ಕೆಯಾಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.
  3. 14ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ ಜೀಫ್‌ ಎಂಬ ಅರಣ್ಯದ ಬೆಟ್ಟದ ಲ್ಲಿಯೂ ವಾಸವಾಗಿದ್ದನು. ಸೌಲನು ದಿನಾಲು ಅವ ನನ್ನು ಹುಡುಕುತ್ತಿದ್ದನು; ಆದರೆ ದೇವರು ಅವನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.
  4. 15ತನ್ನ ಪ್ರಾಣವನ್ನು ಹುಡುಕುವದಕ್ಕೆ ಸೌಲನು ಹೊರಟನೆಂದು ದಾವೀದನು ತಿಳಿದಾಗ ತಾನು ಜೀಫ್‌ ಎಂಬ ಅಡವಿಯೊಳಗೆ ಅರಣ್ಯದ ಒಂದು ಸ್ಥಳದಲ್ಲಿದ್ದನು.
  5. 16ಆಗ ಸೌಲನ ಮಗನಾದ ಯೋನಾತಾನನು ಎದ್ದು ಅರಣ್ಯದಲ್ಲಿರುವ ದಾವೀದನ ಬಳಿಗೆ ಹೋಗಿ ದೇವರಲ್ಲಿ ಅವನ ಕೈಯನ್ನು ಬಲಪಡಿಸಿ ಅವನಿಗೆ--ಭಯಪಡಬೇಡ;
Read all of 1 Samuel 23

Cross references

Original words (Hebrew)

1 Samuel 23:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.