1 Samuel · chapter 23 · verse 15
1 Samuel 23:15 in Kannada
ತನ್ನ ಪ್ರಾಣವನ್ನು ಹುಡುಕುವದಕ್ಕೆ ಸೌಲನು ಹೊರಟನೆಂದು ದಾವೀದನು ತಿಳಿದಾಗ ತಾನು ಜೀಫ್ ಎಂಬ ಅಡವಿಯೊಳಗೆ ಅರಣ್ಯದ ಒಂದು ಸ್ಥಳದಲ್ಲಿದ್ದನು.
Tanna praanavannu hudukuvadakke saulanu horatanendu daaveedanu tilidaaga taanu jeeph emba adaviyolage aranyada ondu sthaladalliddanu.
1 Samuel 23:15 in English
- King James Version (KJV)
- And David saw that Saul was come out to seek his life: and David [was] in the wilderness of Ziph in a wood.
- World English Bible (WEB)
- David saw that Saul had come out to seek his life. David was in the wilderness of Ziph in the woods.
- American Standard Version (ASV)
- And David saw that Saul was come out to seek his life: and David was in the wilderness of Ziph in the wood.
- Bible in Basic English (BBE)
- And David was full of fear, in the knowledge that Saul had come out to take his life; and David was in the waste land of Ziph, in Horesh.
- Darby Translation (DBY)
- And David saw that Saul had come out to seek his life; and David was in the wilderness of Ziph in a wood.
- Webster's Bible (WBS)
- And David saw that Saul had come out to seek his life: and David [was] in the wilderness of Ziph in a wood.
- Young's Literal Translation (YLT)
- And David seeth that Saul hath come out to seek his life, and David [is] in the wilderness of Ziph, in a forest.
Read in context
- 13ಆದದರಿಂದ ದಾವೀದನು ಹೆಚ್ಚು ಕಡಿಮೆ ಆರು ನೂರು ಮಂದಿಯಾದ ತನ್ನ ಜನರು ಎದ್ದು ಕೆಯಾಲಾವನ್ನು ಬಿಟ್ಟು ಹೊರಟು ತಾವು ಹೋಗಬೇಕಾದಲ್ಲಿಗೆ ಹೋದರು. ದಾವೀದನು ಕೆಯಾಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.
- 14ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ ಜೀಫ್ ಎಂಬ ಅರಣ್ಯದ ಬೆಟ್ಟದ ಲ್ಲಿಯೂ ವಾಸವಾಗಿದ್ದನು. ಸೌಲನು ದಿನಾಲು ಅವ ನನ್ನು ಹುಡುಕುತ್ತಿದ್ದನು; ಆದರೆ ದೇವರು ಅವನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.
- 15ತನ್ನ ಪ್ರಾಣವನ್ನು ಹುಡುಕುವದಕ್ಕೆ ಸೌಲನು ಹೊರಟನೆಂದು ದಾವೀದನು ತಿಳಿದಾಗ ತಾನು ಜೀಫ್ ಎಂಬ ಅಡವಿಯೊಳಗೆ ಅರಣ್ಯದ ಒಂದು ಸ್ಥಳದಲ್ಲಿದ್ದನು.
- 16ಆಗ ಸೌಲನ ಮಗನಾದ ಯೋನಾತಾನನು ಎದ್ದು ಅರಣ್ಯದಲ್ಲಿರುವ ದಾವೀದನ ಬಳಿಗೆ ಹೋಗಿ ದೇವರಲ್ಲಿ ಅವನ ಕೈಯನ್ನು ಬಲಪಡಿಸಿ ಅವನಿಗೆ--ಭಯಪಡಬೇಡ;
- 17ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ; ನಾನು ನಿನ್ನ ತರುವಾಯ ಇರುವೆನು. ಹೀಗೆ ಆಗುವದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ ಅಂದನು.