1 Samuel · chapter 23 · verse 18
1 Samuel 23:18 in Kannada
ಅವರಿಬ್ಬರೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಅರಣ್ಯದಲ್ಲೇ ಉಳಿದನು; ಆದರೆ ಯೋನಾತಾನನು ತನ್ನ ಮನೆಗೆ ಹೋದನು.
Avaribbaroo kartana munde odambadikeyannu maadikondaru. Daaveedanu aranyadalle ulidanu; aadare yonaataananu tanna manege hodanu.
1 Samuel 23:18 in English
- King James Version (KJV)
- And they two made a covenant before the LORD: and David abode in the wood, and Jonathan went to his house.
- World English Bible (WEB)
- They both made a covenant before the LORD. Then David stayed in the woods and Jonathan went to his house.
- American Standard Version (ASV)
- And they two made a covenant before Jehovah: and David abode in the wood, and Jonathan went to his house.
- Bible in Basic English (BBE)
- And the two of them made an agreement before the Lord: and David went on living in Horesh, and Jonathan went back to his house.
- Darby Translation (DBY)
- And they two made a covenant before Jehovah; and David abode in the wood, and Jonathan went to his house.
- Webster's Bible (WBS)
- And they two made a covenant before the LORD: and David abode in the wood, and Jonathan went to his house.
- Young's Literal Translation (YLT)
- And they make a covenant both of them before Jehovah; and David abideth in the forest, and Jonathan hath gone to his house.
Read in context
- 16ಆಗ ಸೌಲನ ಮಗನಾದ ಯೋನಾತಾನನು ಎದ್ದು ಅರಣ್ಯದಲ್ಲಿರುವ ದಾವೀದನ ಬಳಿಗೆ ಹೋಗಿ ದೇವರಲ್ಲಿ ಅವನ ಕೈಯನ್ನು ಬಲಪಡಿಸಿ ಅವನಿಗೆ--ಭಯಪಡಬೇಡ;
- 17ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ; ನಾನು ನಿನ್ನ ತರುವಾಯ ಇರುವೆನು. ಹೀಗೆ ಆಗುವದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ ಅಂದನು.
- 18ಅವರಿಬ್ಬರೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಅರಣ್ಯದಲ್ಲೇ ಉಳಿದನು; ಆದರೆ ಯೋನಾತಾನನು ತನ್ನ ಮನೆಗೆ ಹೋದನು.
- 19ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?
- 20ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು.
Cross references
- 1 Samuel 18:3 1 ಸಮುವೇಲನು 18:3ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.
- 2 Samuel 21:7 2 ಸಮುವೇಲನು 21:7ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ
- 1 Samuel 20:42 1 ಸಮುವೇಲನು 20:42ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
- 2 Samuel 9:1 2 ಸಮುವೇಲನು 9:1ದಾವೀದನು--ಸೌಲನ ಮನೆಯವರಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ ಎಂದು ಕೇಳಿದನು.
- 1 Samuel 20:12–17 1 ಸಮುವೇಲನು 20:12–17ಯೋನಾತಾನನು ದಾವೀದನಿಗೆ--ಇಸ್ರಾಯೇ ಲ್ಯರ ದೇವರಾದ ಕರ್ತನೇ, ನಾನು ನಾಳೆನಾಡಿದ್ದರೊ ಳಗೆ ನನ್ನ ತಂದೆಯನ್ನು ವಿಚಾರಿಸಲು ಇಗೋ, ದಾವೀದನ ಮೇಲೆ ದಯವಾದರೆ ನಿನಗೆ ತಿಳಿಸುವ ಹಾಗೆ ಹೇಳಿ ಕಳುಹಿಸದೆ ಇದ್ದರೆ ಕರ್ತನು ಯೋನಾತಾನನಿಗೆ ಅದಕ್ಕಿಂತ ಅಧಿಕವಾಗಿ ಮಾಡಲಿ. ಆದರೆ ನಿನಗೆ ಕೇಡುಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ ಅದನ್ನು ನಿನಗೆ ತಿಳಿಸಿ ನೀನು ಸಮಾಧಾನ ದಿಂದ ಹೋಗುವ ಹಾಗೆ ನಿನ್ನನ್ನು ಕಳುಹಿಸುವೆನು. ಕರ್ತನು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. ಆದರೆ ನಾನು ಇನ್ನೂ ಬದುಕು ತ್ತಿರುವಾಗ ನಾನು ಸಾಯದ ಹಾಗೆ ನೀನು ಕರ್ತನ ದಯೆಯನ್ನು ನನ್ನ ಮೇಲೆ ತೋರಿಸಬೇಕಾದದ್ದಲ್ಲದೆ ಕರ್ತನು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ ಎಂದಿಗೂ ನಿನ್ನ ಕೃಪೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು ಅಂದನು. ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು. ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.