1 Samuel · chapter 23 · verse 19
1 Samuel 23:19 in Kannada
ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?
Jeephyaru gibeyallidda saulana balige bandudaaveedanu namma pakshavaagiye yeshimonina dakshinadalli hakeelaa guddadalliruva ghoraaranya dalli nammondige adagikondiddaanallave?
1 Samuel 23:19 in English
- King James Version (KJV)
- Then came up the Ziphites to Saul to Gibeah, saying, Doth not David hide himself with us in strong holds in the wood, in the hill of Hachilah, which [is] on the south of Jeshimon?
- World English Bible (WEB)
- Then the Ziphites came up to Saul to Gibeah, saying, “Doesn’t David hide himself with us in the strongholds in the woods, in the hill of Hachilah, which is on the south of the desert?
- American Standard Version (ASV)
- Then came up the Ziphites to Saul to Gibeah, saying, Doth not David hide himself with us in the strongholds in the wood, in the hill of Hachilah, which is on the south of the desert?
- Bible in Basic English (BBE)
- Then the Ziphites came up to Gibeah to see Saul, and said, Is not David living secretly among us in the strong places in Horesh, in the hill of Hachilah to the south of the waste land?
- Darby Translation (DBY)
- And the Ziphites came up to Saul to Gibeah, saying, Does not David hide himself with us in strongholds in the wood, on the hill of Hachilah, which is on the south of the waste?
- Webster's Bible (WBS)
- Then came up the Ziphites to Saul to Gibeah, saying, Doth not David hide himself with us in strong holds in the wood, in the hill of Hachilah, which [is] on the south of Jeshimon?
- Young's Literal Translation (YLT)
- And the Ziphites go up unto Saul to Gibeah, saying, 'Is not David hiding himself with us in fortresses, in the forest, in the height of Hachilah, which [is] on the south of the desolate place?
Read in context
- 17ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ; ನಾನು ನಿನ್ನ ತರುವಾಯ ಇರುವೆನು. ಹೀಗೆ ಆಗುವದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ ಅಂದನು.
- 18ಅವರಿಬ್ಬರೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಅರಣ್ಯದಲ್ಲೇ ಉಳಿದನು; ಆದರೆ ಯೋನಾತಾನನು ತನ್ನ ಮನೆಗೆ ಹೋದನು.
- 19ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?
- 20ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು.
- 21ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
Cross references
- 1 Samuel 26:1 1 ಸಮುವೇಲನು 26:1ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು--ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ ಅಂದರು.
- 1 Samuel 26:3 1 ಸಮುವೇಲನು 26:3ಆದರೆ ಸೌಲನು ತನ್ನನ್ನು ಹಿಂದಟ್ಟಿ ಅರಣ್ಯಕ್ಕೆ ಬಂದ ದ್ದನ್ನು ನೋಡಿ ದಾವೀದನು ಅರಣ್ಯದಲ್ಲಿ ನಿಂತನು.
- Psalm 54:1–7 ಕೀರ್ತನೆಗಳು 54:1–7ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು. ಓ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಬಾಯಿಯ ಮಾತುಗಳಿಗೆ ಕಿವಿಗೊಡು. ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ. ಇಗೋ, ದೇವರು ನನ್ನ ಸಹಾಯಕನು; ಕರ್ತನು ನನ್ನ ಪ್ರಾಣವನ್ನು ಉದ್ಧಾರ ಮಾಡುವವರ ಸಂಗಡ ಇದ್ದಾನೆ. ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು. ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು.ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ. ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
- Proverbs 29:12 ಜ್ಞಾನೋಕ್ತಿಗಳು 29:12ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
- 1 Samuel 22:7–8 1 ಸಮುವೇಲನು 22:7–8ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ? ಇದಲ್ಲದೆ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಯಾವನೂ ನನಗೆ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನ ಗೋಸ್ಕರ ಚಿಂತಿಸಿ ನನ್ನ ಮಗನು ಈ ಹೊತ್ತು ನನಗೋಸ್ಕರ ಅಡಗಿಕೊಂಡಿರುವ ಹಾಗೆ ನನ್ನ ಸೇವಕ ನನ್ನು ನನಗೆ ವಿರೋಧವಾಗಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ ಅಂದನು.
Original words (Hebrew)
- up · H5927עָלָה ʻâlâh
- Ziphites · H2130זִיפִי Zîyphîy
- Saul · H7586שָׁאוּל Shâʼûwl
- Gibeah · H1390גִּבְעָה Gibʻâh
- saying · H559אָמַר ʼâmar
- David · H1732דָּוִד Dâvid
- hide · H5641סָתַר çâthar
- holds · H4679מְצַד mᵉtsad
- wood · H2793חֹרֶשׁ chôresh
- hill · H1389גִּבְעָה gibʻâh
- Hachilah · H2444חֲכִילָה Chăkîylâh
- south · H3225יָמִין yâmîyn
- Jeshimon · H3452יְשִׁימוֹן yᵉshîymôwn