1 Samuel · chapter 23 · verse 2
1 Samuel 23:2 in Kannada
ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು.
Aadadarinda daaveedanu--naanu ee philishti yarannu hodeyalu hogalo endu karta nannu kelidanu; adakke kartanu--neenu hogi philishtiyarannu hodedu keyaalaavannu rakshisu andanu.
1 Samuel 23:2 in English
- King James Version (KJV)
- Therefore David enquired of the LORD, saying, Shall I go and smite these Philistines? And the LORD said unto David, Go, and smite the Philistines, and save Keilah.
- World English Bible (WEB)
- Therefore David inquired of the LORD, saying, “Shall I go and strike these Philistines?” The LORD said to David, “Go strike the Philistines, and save Keilah.”
- American Standard Version (ASV)
- Therefore David inquired of Jehovah, saying, Shall I go and smite these Philistines? And Jehovah said unto David, Go, and smite the Philistines, and save Keilah.
- Bible in Basic English (BBE)
- So David, questioning the Lord, said, Am I to go and make an attack on these Philistines? And the Lord said to David, Go and make an attack on the Philistines so that Keilah may be kept from falling into their hands.
- Darby Translation (DBY)
- And David inquired of Jehovah, saying, Shall I go and smite these Philistines? And Jehovah said to David, Go and smite the Philistines, and save Keilah.
- Webster's Bible (WBS)
- Therefore David inquired of the LORD, saying, Shall I go and smite these Philistines? And the LORD said to David, Go, and smite the Philistines, and save Keilah.
- Young's Literal Translation (YLT)
- And David asketh at Jehovah, saying, 'Do I go? — and have I smitten among these Philistines?' And Jehovah saith unto David, 'Go, and thou hast smitten among the Philistines, and saved Keilah.'
Read in context
- 1ಇಗೋ, ಫಿಲಿಷ್ಟಿಯರು ಕೆಯಾಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಿದರು.
- 2ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು.
- 3ಆಗ ದಾವೀದನ ಮನುಷ್ಯರು ಅವನಿಗೆಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ; ಆದರೆ ನಾವು ಫಿಲಿಷ್ಟಿಯರ ಸೈನ್ಯ ಗಳಿಗೆ ವಿರೋಧವಾಗಿ ಕೆಯಾಲಾಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವದು ಅಂದರು.
- 4ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.
Cross references
- 1 Samuel 23:4 1 ಸಮುವೇಲನು 23:4ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.
- 2 Samuel 5:19 2 ಸಮುವೇಲನು 5:19ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.
- 2 Samuel 5:23 2 ಸಮುವೇಲನು 5:23ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
- 1 Samuel 23:6 1 ಸಮುವೇಲನು 23:6ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು.
- Joshua 9:14 ಯೆಹೋಶುವ 9:14ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.
- 1 Samuel 30:8 1 ಸಮುವೇಲನು 30:8ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
- 1 Samuel 23:9–12 1 ಸಮುವೇಲನು 23:9–12ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು. ದಾವೀದನುಓ ಇಸ್ರಾಯೇಲ್ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು. ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು. ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
- Jeremiah 10:23 ಯೆರೆಮೀಯ 10:23ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
- 1 Chronicles 14:10 1 ಪೂರ್ವಕಾಲವೃತ್ತಾಂತ 14:10ದಾವೀ ದನು--ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಡು ವಿಯೋ ಎಂದು ದೇವರನ್ನು ವಿಚಾರಿಸಿದನು. ಕರ್ತನು ಅವನಿಗೆ--ಹೋಗು; ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
- Judges 1:1 ನ್ಯಾಯಸ್ಥಾಪಕರು 1:1ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.
- Proverbs 3:5–6 ಜ್ಞಾನೋಕ್ತಿಗಳು 3:5–6ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- Psalm 32:8 ಕೀರ್ತನೆಗಳು 32:8ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
Original words (Hebrew)
- David · H1732דָּוִד Dâvid
- enquired · H7592שָׁאַל shâʼal
- saying · H559אָמַר ʼâmar
- go · H3212יָלַךְ yâlak
- smite · H5221נָכָה nâkâh
- Philistines · H6430פְּלִשְׁתִּי Pᵉlishtîy
- said · H559אָמַר ʼâmar
- David · H1732דָּוִד Dâvid
- Go · H3212יָלַךְ yâlak
- smite · H5221נָכָה nâkâh
- Philistines · H6430פְּלִשְׁתִּי Pᵉlishtîy
- save · H3467יָשַׁע yâshaʻ
- Keilah · H7084קְעִילָה Qᵉʻîylâh