1 Samuel · chapter 23 · verse 20
1 Samuel 23:20 in Kannada
ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು.
Arasane, neenu ninna praanada ichchhe idda haage ilidu baa; avanannu arasana kaiyalli oppisikoduva bhaaravu nammadu andaru.
1 Samuel 23:20 in English
- King James Version (KJV)
- Now therefore, O king, come down according to all the desire of thy soul to come down; and our part [shall be] to deliver him into the king’s hand.
- World English Bible (WEB)
- Now therefore, O king, come down. According to all the desire of your soul to come down; and our part will be to deliver him up into the king’s hand.”
- American Standard Version (ASV)
- Now therefore, O king, come down, according to all the desire of thy soul to come down; and our part shall be to deliver him up into the king’s hand.
- Bible in Basic English (BBE)
- So now, O king, have your soul's desire and come down, and we, for our part, will give him up into the king's hands.
- Darby Translation (DBY)
- And now, O king, come down according to all the desire of thy soul to come down; and it will be for us to deliver him up into the king's hand.
- Webster's Bible (WBS)
- Now therefore, O king, come down according to all the desire of thy soul to come down; and our part [shall be] to deliver him into the king's hand.
- Young's Literal Translation (YLT)
- And, now, by all the desire of thy soul, O king, to come down, come down, and ours [is] to shut him up into the hand of the king.'
Read in context
- 18ಅವರಿಬ್ಬರೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಅರಣ್ಯದಲ್ಲೇ ಉಳಿದನು; ಆದರೆ ಯೋನಾತಾನನು ತನ್ನ ಮನೆಗೆ ಹೋದನು.
- 19ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?
- 20ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು.
- 21ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
- 22ನೀವು ದಯಮಾಡಿ ಹೋಗಿ ಅವನ ಹೆಜ್ಜೆ ಇಡುವ ಸ್ಥಳವನ್ನೂ ಅಲ್ಲಿ ಅವನನ್ನು ನೋಡಿದವರು ಯಾರು ಎಂಬದನ್ನೂ ಇನ್ನೂ ಸೂಕ್ಷ್ಮವಾಗಿ ತಿಳುಕೊಂಡು ನೋಡಿರಿ;
Cross references
- 1 Samuel 23:12 1 ಸಮುವೇಲನು 23:12ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
- Psalm 54:3 ಕೀರ್ತನೆಗಳು 54:3ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ.
- Deuteronomy 18:6 ಧರ್ಮೋಪದೇಶಕಾಂಡ 18:6ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ
- Proverbs 11:23 ಜ್ಞಾನೋಕ್ತಿಗಳು 11:23ನೀತಿವಂತರು ಒಳ್ಳೇಯದನ್ನು ಮಾತ್ರ ಅಪೇಕ್ಷಿಸುತ್ತಾರೆ; ದುಷ್ಟರ ಅಪೇಕ್ಷೆಯು ಕೋಪ ವಾಗಿದೆ.
- 2 Kings 10:5–7 2 ಅರಸುಗಳು 10:5–7ಆಗ ಮನೆಯ ಮೇಲೆ ಇರುವವನೂ ಪಟ್ಟಣದ ಮೇಲೆ ಇರುವವನೂ ಹಿರಿಯರೂ ಮಕ್ಕಳನ್ನು ಪೋಷಿಸುವವರೂ ಯೇಹು ವಿಗೆ--ನಾವು ನಿನ್ನ ಸೇವಕರು; ನೀನು ನಮಗೆ ಹೇಳುವ ದನ್ನೆಲ್ಲಾ ಮಾಡುತ್ತೇವೆ; ನಾವು ಯಾವನನ್ನಾದರೂ ಅರಸನಾಗಲು ಮಾಡುವದಿಲ್ಲ; ನಿನ್ನ ದೃಷ್ಟಿಗೆ ಒಳ್ಳೇದಾಗಿ ರುವದನ್ನು ಮಾಡು ಎಂದು ಹೇಳಿ ಕಳುಹಿಸಿದರು. ಆಗ ಅವನು ಅವರಿಗೆ ಎರಡನೇ ಸಾರಿ ಪತ್ರವನ್ನು ಬರೆದು--ನೀವು ನನ್ನವರಾಗಿದ್ದು ನನ್ನ ಮಾತು ಕೇಳುವ ವರಾಗಿದ್ದರೆ ನಿಮ್ಮ ಯಜಮಾನನ ಮಕ್ಕಳಾಗಿರುವ ಮನು ಷ್ಯರ ತಲೆಗಳನ್ನು ತಕ್ಕೊಂಡು ನಾಳೆ ಇಷ್ಟು ಹೊತ್ತಿಗೆ ಇಜ್ರೇಲಿಗೆ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದನು. ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮಕ್ಕಳು ತಮ್ಮನ್ನು ಪೋಷಿಸುವ ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು. ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
- 1 Kings 21:11–14 1 ಅರಸುಗಳು 21:11–14ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು. ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು. ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು. ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು.
- Psalm 112:10 ಕೀರ್ತನೆಗಳು 112:10ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Proverbs 29:26 ಜ್ಞಾನೋಕ್ತಿಗಳು 29:26ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
- 2 Samuel 3:21 2 ಸಮುವೇಲನು 3:21ಆಗ ಅಬ್ನೇರನು ದಾವೀದನಿಗೆಎಲ್ಲಾ ಇಸ್ರಾಯೇಲ್ಯರು ನಿನ್ನ ಸಂಗಡ ಒಡಂಬಡಿಕೆ ಯನ್ನು ಮಾಡುವ ಹಾಗೆಯೂ ನಿನ್ನ ಪ್ರಾಣವು ಇಚ್ಚಿ ಸಿದ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ ಎಲ್ಲಾ ಇಸ್ರಾಯೇಲ್ಯರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು ಅಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.