1 Samuel · chapter 23 · verse 21
1 Samuel 23:21 in Kannada
ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
Aaga saulanu--neevu nanna mele kanikarapatta kaarana kartaninda nimage aasheervaadavaagali.
1 Samuel 23:21 in English
- King James Version (KJV)
- And Saul said, Blessed [be] ye of the LORD; for ye have compassion on me.
- World English Bible (WEB)
- Saul said, “You are blessed by the LORD, for you have had compassion on me.
- American Standard Version (ASV)
- And Saul said, Blessed be ye of Jehovah; for ye have had compassion on me.
- Bible in Basic English (BBE)
- And Saul said, The Lord's blessing will be yours, for you have had pity on me.
- Darby Translation (DBY)
- And Saul said, Blessed be ye of Jehovah; for ye have compassion upon me.
- Webster's Bible (WBS)
- And Saul said, Blessed [be] ye of the LORD; for ye have compassion on me.
- Young's Literal Translation (YLT)
- And Saul saith, 'Blessed [are] ye of Jehovah, for ye have pity on me;
Read in context
- 19ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?
- 20ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು.
- 21ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
- 22ನೀವು ದಯಮಾಡಿ ಹೋಗಿ ಅವನ ಹೆಜ್ಜೆ ಇಡುವ ಸ್ಥಳವನ್ನೂ ಅಲ್ಲಿ ಅವನನ್ನು ನೋಡಿದವರು ಯಾರು ಎಂಬದನ್ನೂ ಇನ್ನೂ ಸೂಕ್ಷ್ಮವಾಗಿ ತಿಳುಕೊಂಡು ನೋಡಿರಿ;
- 23ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾ ನೆಂದು ನನಗೆ ಹೇಳುತ್ತಾರೆ. ಅವನು ಅಡಗಿಕೊಂಡಿರುವ ಎಲ್ಲಾ ರಹಸ್ಯ ಸ್ಥಳಗಳನ್ನು ನೋಡಿ ತಿಳುಕೊಂಡು ನಿಜವಾದ ವರ್ತಮಾನವನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ; ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ ಯೆಹೂದದ ಸಹಸ್ರಗಳಲ್ಲಿ ಅವನನ್ನು ಹುಡುಕ ಹೋಗುವೆನು ಅಂದನು.
Cross references
- 1 Samuel 22:8 1 ಸಮುವೇಲನು 22:8ಇದಲ್ಲದೆ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಯಾವನೂ ನನಗೆ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನ ಗೋಸ್ಕರ ಚಿಂತಿಸಿ ನನ್ನ ಮಗನು ಈ ಹೊತ್ತು ನನಗೋಸ್ಕರ ಅಡಗಿಕೊಂಡಿರುವ ಹಾಗೆ ನನ್ನ ಸೇವಕ ನನ್ನು ನನಗೆ ವಿರೋಧವಾಗಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ ಅಂದನು.
- Psalm 10:3 ಕೀರ್ತನೆಗಳು 10:3ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
- Judges 17:2 ನ್ಯಾಯಸ್ಥಾಪಕರು 17:2ಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಆ ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಆ ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು.
- Micah 3:11 ಮೀಕ 3:11ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Isaiah 66:5 ಯೆಶಾಯ 66:5ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.