Skip to content
ThuthiThuthiThuthi
1 Samuel · chapter 23 · verse 22

1 Samuel 23:22 in Kannada

ನೀವು ದಯಮಾಡಿ ಹೋಗಿ ಅವನ ಹೆಜ್ಜೆ ಇಡುವ ಸ್ಥಳವನ್ನೂ ಅಲ್ಲಿ ಅವನನ್ನು ನೋಡಿದವರು ಯಾರು ಎಂಬದನ್ನೂ ಇನ್ನೂ ಸೂಕ್ಷ್ಮವಾಗಿ ತಿಳುಕೊಂಡು ನೋಡಿರಿ;

Neevu dayamaadi hogi avana hejje iduva sthalavannoo alli avanannu nodidavaru yaaru embadannoo innoo sookshmavaagi tilukondu nodiri;

1 Samuel 23:22 in English

King James Version (KJV)
Go, I pray you, prepare yet, and know and see his place where his haunt is, [and] who hath seen him there: for it is told me [that] he dealeth very subtilly.
World English Bible (WEB)
Please go make yet more sure, and know and see his place where his haunt is, and who has seen him there; for I have been told that he is very cunning.
American Standard Version (ASV)
Go, I pray you, make yet more sure, and know and see his place where his haunt is, [and] who hath seen him there; for it is told me that he dealeth very subtly.
Bible in Basic English (BBE)
Go now, and take more steps, and see where he is living: for they say that he is expert in deceit.
Darby Translation (DBY)
Go, I pray you, make yet more sure, and know and see his place where his track is, who has seen him there; for it is told me that he deals very subtilly.
Webster's Bible (WBS)
Go, I pray you, prepare yet, and know, and see his place where his haunt is, [and] who hath seen him there: for it is told to me [that] he dealeth very subtilly.
Young's Literal Translation (YLT)
go, I pray you, prepare yet, and know and see his place where his foot is; who hath seen him there? for [one] hath said unto me, He is very subtile.

Read in context

  1. 20ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು.
  2. 21ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
  3. 22ನೀವು ದಯಮಾಡಿ ಹೋಗಿ ಅವನ ಹೆಜ್ಜೆ ಇಡುವ ಸ್ಥಳವನ್ನೂ ಅಲ್ಲಿ ಅವನನ್ನು ನೋಡಿದವರು ಯಾರು ಎಂಬದನ್ನೂ ಇನ್ನೂ ಸೂಕ್ಷ್ಮವಾಗಿ ತಿಳುಕೊಂಡು ನೋಡಿರಿ;
  4. 23ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾ ನೆಂದು ನನಗೆ ಹೇಳುತ್ತಾರೆ. ಅವನು ಅಡಗಿಕೊಂಡಿರುವ ಎಲ್ಲಾ ರಹಸ್ಯ ಸ್ಥಳಗಳನ್ನು ನೋಡಿ ತಿಳುಕೊಂಡು ನಿಜವಾದ ವರ್ತಮಾನವನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ; ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ ಯೆಹೂದದ ಸಹಸ್ರಗಳಲ್ಲಿ ಅವನನ್ನು ಹುಡುಕ ಹೋಗುವೆನು ಅಂದನು.
  5. 24ಆದದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನ ಬೈಲಲ್ಲಿರುವ ಮಾವೋನಿನ ಅರಣ್ಯದಲ್ಲಿದ್ದರು.
Read all of 1 Samuel 23

Cross references

Original words (Hebrew)

1 Samuel 23:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.