Skip to content
ThuthiThuthiThuthi
1 Samuel · chapter 23 · verse 24

1 Samuel 23:24 in Kannada

ಆದದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನ ಬೈಲಲ್ಲಿರುವ ಮಾವೋನಿನ ಅರಣ್ಯದಲ್ಲಿದ್ದರು.

Aadadarinda avaru eddu saulana munde jeephakke horatu hodaru. Aadare daaveedanoo avana janaroo yeshimonina dakshina dikkina bailalliruva maavonina aranyadalliddaru.

1 Samuel 23:24 in English

King James Version (KJV)
And they arose, and went to Ziph before Saul: but David and his men [were] in the wilderness of Maon, in the plain on the south of Jeshimon.
World English Bible (WEB)
They arose, and went to Ziph before Saul; but David and his men were in the wilderness of Maon, in the Arabah on the south of the desert.
American Standard Version (ASV)
And they arose, and went to Ziph before Saul: but David and his men were in the wilderness of Maon, in the Arabah on the south of the desert.
Bible in Basic English (BBE)
And they went back and came to Ziph before Saul: but David and his men were in the waste land of Maon, in the dry land south of the waste land.
Darby Translation (DBY)
And they arose and went to Ziph before Saul; but David and his men were in the wilderness of Maon, in the plain on the south of the waste.
Webster's Bible (WBS)
And they arose, and went to Ziph before Saul: but David and his men [were] in the wilderness of Maon, in the plain on the south of Jeshimon.
Young's Literal Translation (YLT)
And they rise and go to Ziph before Saul, and David and his men [are] in the wilderness of Maon, in the plain, at the south of the desolate place.

Read in context

  1. 22ನೀವು ದಯಮಾಡಿ ಹೋಗಿ ಅವನ ಹೆಜ್ಜೆ ಇಡುವ ಸ್ಥಳವನ್ನೂ ಅಲ್ಲಿ ಅವನನ್ನು ನೋಡಿದವರು ಯಾರು ಎಂಬದನ್ನೂ ಇನ್ನೂ ಸೂಕ್ಷ್ಮವಾಗಿ ತಿಳುಕೊಂಡು ನೋಡಿರಿ;
  2. 23ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾ ನೆಂದು ನನಗೆ ಹೇಳುತ್ತಾರೆ. ಅವನು ಅಡಗಿಕೊಂಡಿರುವ ಎಲ್ಲಾ ರಹಸ್ಯ ಸ್ಥಳಗಳನ್ನು ನೋಡಿ ತಿಳುಕೊಂಡು ನಿಜವಾದ ವರ್ತಮಾನವನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ; ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ ಯೆಹೂದದ ಸಹಸ್ರಗಳಲ್ಲಿ ಅವನನ್ನು ಹುಡುಕ ಹೋಗುವೆನು ಅಂದನು.
  3. 24ಆದದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನ ಬೈಲಲ್ಲಿರುವ ಮಾವೋನಿನ ಅರಣ್ಯದಲ್ಲಿದ್ದರು.
  4. 25ಸೌಲನೂ ಅವನ ಮನುಷ್ಯರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಬಂಡೆಗೆ ಇಳಿದು ಮಾವೋನಿನ ಅರಣ್ಯದಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಅರಣ್ಯದಲ್ಲಿ ದಾವೀದ ನನ್ನು ಹಿಂದಟ್ಟಿದನು.
  5. 26ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು.
Read all of 1 Samuel 23

Cross references

Original words (Hebrew)

1 Samuel 23:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.