Skip to content
ThuthiThuthiThuthi
1 Samuel · chapter 23 · verse 26

1 Samuel 23:26 in Kannada

ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು.

Saulanu bettada innondu kadeyalli hodanu; daaveedanoo avana janaroo bettada aa kadeyalli hodaru; saulanige bhaya pattu tappisikondu hogalu daaveedanu tvare maaduvaaga saulanoo avana manushyaroo hidi yuva haage avarannu suttikondaru.

1 Samuel 23:26 in English

King James Version (KJV)
And Saul went on this side of the mountain, and David and his men on that side of the mountain: and David made haste to get away for fear of Saul; for Saul and his men compassed David and his men round about to take them.
World English Bible (WEB)
Saul went on this side of the mountain, and David and his men on that side of the mountain; and David hurried to get away for fear of Saul, for Saul and his men surrounded David and his men to take them.
American Standard Version (ASV)
And Saul went on this side of the mountain, and David and his men on that side of the mountain: and David made haste to get away for fear of Saul; for Saul and his men compassed David and his men round about to take them.
Bible in Basic English (BBE)
And Saul and his men went on one side of the mountain, and David and his men went on the other: and David's purpose was to get away as quickly as possible, for fear of Saul; for Saul and his men were making a circle round David and his men in order to take them.
Darby Translation (DBY)
And Saul went on this side of the mountain, and David and his men on that side of the mountain; and David made haste to get away from Saul; and Saul and his men sought to surround David and his men to take them.
Webster's Bible (WBS)
And Saul went on this side of the mountain, and David and his men on that side of the mountain: and David made haste to get away for fear of Saul; for Saul and his men compassed David and his men around to take them.
Young's Literal Translation (YLT)
And Saul goeth on this side of the mountain, and David and his men on that side of the mountain, and David is hastened to go from the face of Saul, and Saul and his men are compassing David and his men, to catch them.

Read in context

  1. 24ಆದದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನ ಬೈಲಲ್ಲಿರುವ ಮಾವೋನಿನ ಅರಣ್ಯದಲ್ಲಿದ್ದರು.
  2. 25ಸೌಲನೂ ಅವನ ಮನುಷ್ಯರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಬಂಡೆಗೆ ಇಳಿದು ಮಾವೋನಿನ ಅರಣ್ಯದಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಅರಣ್ಯದಲ್ಲಿ ದಾವೀದ ನನ್ನು ಹಿಂದಟ್ಟಿದನು.
  3. 26ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು.
  4. 27ಆದರೆ ಒಬ್ಬ ದೂತನು ಸೌಲನ ಬಳಿಗೆ ಬಂದು--ನೀನು ತ್ವರೆಯಾಗಿ ಬಾ; ಯಾಕಂದರೆ ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ ಅಂದನು.
  5. 28ಸೌಲನು ದಾವೀದನನ್ನು ಹಿಂದಟ್ಟುವದನ್ನು ಬಿಟ್ಟು ಫಿಲಿಷ್ಟಿಯ ರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಶಿಲಾಹಮಹ್ಲೆಕೋತ್‌ ಎಂದು ಹೆಸರಿಟ್ಟರು.ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.
Read all of 1 Samuel 23

Cross references

Original words (Hebrew)

1 Samuel 23:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.