Skip to content
ThuthiThuthiThuthi
1 Samuel · chapter 23 · verse 27

1 Samuel 23:27 in Kannada

ಆದರೆ ಒಬ್ಬ ದೂತನು ಸೌಲನ ಬಳಿಗೆ ಬಂದು--ನೀನು ತ್ವರೆಯಾಗಿ ಬಾ; ಯಾಕಂದರೆ ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ ಅಂದನು.

Aadare obba dootanu saulana balige bandu--neenu tvareyaagi baa; yaakandare philishtiyaru deshada mele dandetti bandiddaare andanu.

1 Samuel 23:27 in English

King James Version (KJV)
But there came a messenger unto Saul, saying, Haste thee, and come; for the Philistines have invaded the land.
World English Bible (WEB)
But a messenger came to Saul, saying, “Hurry and come, for the Philistines have made a raid on the land!”
American Standard Version (ASV)
But there came a messenger unto Saul, saying, Haste thee, and come; for the Philistines have made a raid upon the land.
Bible in Basic English (BBE)
But a man came to Saul saying, Be quick and come; for the Philistines have made an attack on the land.
Darby Translation (DBY)
But there came a messenger to Saul, saying, Haste thee and come; for the Philistines have made a raid against the land.
Webster's Bible (WBS)
But there came a messenger to Saul, saying, Haste thee, and come; for the Philistines have invaded the land.
Young's Literal Translation (YLT)
And a messenger hath come in unto Saul, saying, 'Haste, and come, for the Philistines have pushed against the land.'

Read in context

  1. 25ಸೌಲನೂ ಅವನ ಮನುಷ್ಯರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಬಂಡೆಗೆ ಇಳಿದು ಮಾವೋನಿನ ಅರಣ್ಯದಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಅರಣ್ಯದಲ್ಲಿ ದಾವೀದ ನನ್ನು ಹಿಂದಟ್ಟಿದನು.
  2. 26ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು.
  3. 27ಆದರೆ ಒಬ್ಬ ದೂತನು ಸೌಲನ ಬಳಿಗೆ ಬಂದು--ನೀನು ತ್ವರೆಯಾಗಿ ಬಾ; ಯಾಕಂದರೆ ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ ಅಂದನು.
  4. 28ಸೌಲನು ದಾವೀದನನ್ನು ಹಿಂದಟ್ಟುವದನ್ನು ಬಿಟ್ಟು ಫಿಲಿಷ್ಟಿಯ ರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಶಿಲಾಹಮಹ್ಲೆಕೋತ್‌ ಎಂದು ಹೆಸರಿಟ್ಟರು.ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.
  5. 29ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.
Read all of 1 Samuel 23

Cross references

Original words (Hebrew)

1 Samuel 23:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.