1 Samuel · chapter 23 · verse 29
1 Samuel 23:29 in Kannada
ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.
Daaveedanu aa sthalavannu bittuhogi engedi yalliruva balavaada gavigalalli vaasisidanu.
1 Samuel 23:29 in English
- King James Version (KJV)
- And David went up from thence, and dwelt in strong holds at En-gedi.
- World English Bible (WEB)
- David went up from there and lived in the strongholds of En Gedi.
- American Standard Version (ASV)
- And David went up from thence, and dwelt in the strongholds of En-gedi.
- Bible in Basic English (BBE)
- And from there, David went up and took cover in the safe place of En-gedi.
- Darby Translation (DBY)
- And David went up from thence, and abode in the strongholds of Engedi.
- Webster's Bible (WBS)
- Then David went up from thence, and dwelt in strong holds at En-gedi.
- Young's Literal Translation (YLT)
- And David goeth up thence, and abideth in fortresses [at] En-gedi.
Read in context
- 27ಆದರೆ ಒಬ್ಬ ದೂತನು ಸೌಲನ ಬಳಿಗೆ ಬಂದು--ನೀನು ತ್ವರೆಯಾಗಿ ಬಾ; ಯಾಕಂದರೆ ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ ಅಂದನು.
- 28ಸೌಲನು ದಾವೀದನನ್ನು ಹಿಂದಟ್ಟುವದನ್ನು ಬಿಟ್ಟು ಫಿಲಿಷ್ಟಿಯ ರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಶಿಲಾಹಮಹ್ಲೆಕೋತ್ ಎಂದು ಹೆಸರಿಟ್ಟರು.ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.
- 29ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.
Cross references
- 2 Chronicles 20:2 2 ಪೂರ್ವಕಾಲವೃತ್ತಾಂತ 20:2ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.
- Joshua 15:62 ಯೆಹೋಶುವ 15:62ನಿಬ್ಷಾನ್, ಉಪ್ಪಿನಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು; ಮತ್ತು ಅವು ಗಳ ಗ್ರಾಮಗಳು.ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
- Song of Solomon 1:14 ಪರಮಗೀತೆ 1:14ಏನ್ಗೆದಿಯ ದ್ರಾಕ್ಷೇ ತೋಟ ಗಳಲ್ಲಿರುವ ಗೋರಂಟೆಯ ಪೂಗೊಂಚಲಿನಂತೆ ನನ್ನ ಪ್ರಿಯನು ನನಗೆ ಇರುವನು.
- Ezekiel 47:10 ಯೆಹೆಜ್ಕೇಲನು 47:10ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,
- 1 Samuel 24:1 1 ಸಮುವೇಲನು 24:1ಸೌಲನು ಫಿಲಿಷ್ಟಿಯರನ್ನು ಹಿಂದಟ್ಟಿ ತಿರಿಗಿ ಬಂದಾಗ ಇಗೋ, ದಾವೀದನು ಏಂಗೆ ದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿಸಲ್ಪಟ್ಟಿತು.
- Genesis 14:7 ಆದಿಕಾಂಡ 14:7ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.