1 Samuel · chapter 23 · verse 3
1 Samuel 23:3 in Kannada
ಆಗ ದಾವೀದನ ಮನುಷ್ಯರು ಅವನಿಗೆಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ; ಆದರೆ ನಾವು ಫಿಲಿಷ್ಟಿಯರ ಸೈನ್ಯ ಗಳಿಗೆ ವಿರೋಧವಾಗಿ ಕೆಯಾಲಾಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವದು ಅಂದರು.
Aaga daaveedana manushyaru avanigeigo, naavu illi yehoodadalliruvaagale bhayapadutteve; aadare naavu philishtiyara sainya galige virodhavaagi keyaalaakke hodare eshtu adhikavaada bhayavaaguvadu andaru.
1 Samuel 23:3 in English
- King James Version (KJV)
- And David’s men said unto him, Behold, we be afraid here in Judah: how much more then if we come to Keilah against the armies of the Philistines?
- World English Bible (WEB)
- David’s men said to him, “Behold, we are afraid here in Judah. How much more then if we go to Keilah against the armies of the Philistines?”
- American Standard Version (ASV)
- And David’s men said unto him, Behold, we are afraid here in Judah: how much more then if we go to Keilah against the armies of the Philistines?
- Bible in Basic English (BBE)
- And David's men said to him, Even here in Judah we are full of fear: how much more then if we go to Keilah against the armies of the Philistines?
- Darby Translation (DBY)
- But David's men said to him, Behold, we are afraid here in Judah; how much more then if we go to Keilah against the armies of the Philistines?
- Webster's Bible (WBS)
- And David's men said to him, Behold, we are afraid here in Judah: how much more then if we come to Keilah against the armies of the Philistines?
- Young's Literal Translation (YLT)
- And David's men say unto him, 'Lo, we here in Judah are afraid; and how much more when we go to Keilah, unto the ranks of the Philistines?'
Read in context
- 1ಇಗೋ, ಫಿಲಿಷ್ಟಿಯರು ಕೆಯಾಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಿದರು.
- 2ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು.
- 3ಆಗ ದಾವೀದನ ಮನುಷ್ಯರು ಅವನಿಗೆಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ; ಆದರೆ ನಾವು ಫಿಲಿಷ್ಟಿಯರ ಸೈನ್ಯ ಗಳಿಗೆ ವಿರೋಧವಾಗಿ ಕೆಯಾಲಾಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವದು ಅಂದರು.
- 4ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.
- 5ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು.
Cross references
- Jeremiah 12:5 ಯೆರೆಮೀಯ 12:5ಕಾಲಾ ಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ ಕುದುರೆಗಳ ಸಂಗಡ ಹೇಗೆ ಹೋರಾಡುವಿ? ನೀನು ಭರವಸವಿಟ್ಟಿರುವ ಸಮಾಧಾನದ ದೇಶದಲ್ಲಿ ಅವರು ನಿನ್ನನ್ನು ಆಯಾಸಪಡಿಸಿದರೆ ಯೊರ್ದನ್ ದಡವಿಾರು ವಾಗ ಏನು ಮಾಡುವಿ?
- Psalm 11:1 ಕೀರ್ತನೆಗಳು 11:1ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
- 1 Samuel 23:15 1 ಸಮುವೇಲನು 23:15ತನ್ನ ಪ್ರಾಣವನ್ನು ಹುಡುಕುವದಕ್ಕೆ ಸೌಲನು ಹೊರಟನೆಂದು ದಾವೀದನು ತಿಳಿದಾಗ ತಾನು ಜೀಫ್ ಎಂಬ ಅಡವಿಯೊಳಗೆ ಅರಣ್ಯದ ಒಂದು ಸ್ಥಳದಲ್ಲಿದ್ದನು.
- 1 Samuel 23:23 1 ಸಮುವೇಲನು 23:23ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾ ನೆಂದು ನನಗೆ ಹೇಳುತ್ತಾರೆ. ಅವನು ಅಡಗಿಕೊಂಡಿರುವ ಎಲ್ಲಾ ರಹಸ್ಯ ಸ್ಥಳಗಳನ್ನು ನೋಡಿ ತಿಳುಕೊಂಡು ನಿಜವಾದ ವರ್ತಮಾನವನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ; ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ ಯೆಹೂದದ ಸಹಸ್ರಗಳಲ್ಲಿ ಅವನನ್ನು ಹುಡುಕ ಹೋಗುವೆನು ಅಂದನು.
- 1 Samuel 23:26 1 ಸಮುವೇಲನು 23:26ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು.