Skip to content
ThuthiThuthiThuthi
1 Samuel · chapter 23 · verse 5

1 Samuel 23:5 in Kannada

ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು.

Haageye daaveedanoo tanna manushyaroo keyaalaakke hogi philishtiyara sangada yuddhamaadi avara danagalannu hidukondu bandu avarannu poornavaagi sanharisidanu. Ee prakaara daaveedanu keyaalaada nivaasigalannu rakshisidanu.

1 Samuel 23:5 in English

King James Version (KJV)
So David and his men went to Keilah, and fought with the Philistines, and brought away their cattle, and smote them with a great slaughter. So David saved the inhabitants of Keilah.
World English Bible (WEB)
David and his men went to Keilah and fought with the Philistines, and brought away their livestock, and killed them with a great slaughter. So David saved the inhabitants of Keilah.
American Standard Version (ASV)
And David and his men went to Keilah, and fought with the Philistines, and brought away their cattle, and slew them with a great slaughter. So David saved the inhabitants of Keilah.
Bible in Basic English (BBE)
So David and his men went to Keilah, and had a fight with the Philistines, and took away their cattle, and put them to the sword with great destruction. So David was the saviour of the people of Keilah.
Darby Translation (DBY)
And David and his men went to Keilah, and fought against the Philistines, and brought away their cattle, and smote them with a great slaughter. So David saved the inhabitants of Keilah.
Webster's Bible (WBS)
So David and his men went to Keilah, and fought with the Philistines, and brought away their cattle, and smote them with a great slaughter. So David saved the inhabitants of Keilah.
Young's Literal Translation (YLT)
And David goeth, and his men, to Keilah, and fighteth with the Philistines, and leadeth away their cattle, and smiteth among them — a great smiting, and David saveth the inhabitants of Keilah.

Read in context

  1. 3ಆಗ ದಾವೀದನ ಮನುಷ್ಯರು ಅವನಿಗೆಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ; ಆದರೆ ನಾವು ಫಿಲಿಷ್ಟಿಯರ ಸೈನ್ಯ ಗಳಿಗೆ ವಿರೋಧವಾಗಿ ಕೆಯಾಲಾಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವದು ಅಂದರು.
  2. 4ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.
  3. 5ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು.
  4. 6ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು.
  5. 7ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.
Read all of 1 Samuel 23

Original words (Hebrew)

1 Samuel 23:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.