1 Samuel · chapter 23 · verse 6
1 Samuel 23:6 in Kannada
ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು.
Aadare aheemelekana maganaada ebyaataaranu keyaalaadalli iruva daaveedana balige odibandaaga avana kaiyalli ephodu ittu.
1 Samuel 23:6 in English
- King James Version (KJV)
- And it came to pass, when Abiathar the son of Ahimelech fled to David to Keilah, [that] he came down [with] an ephod in his hand.
- World English Bible (WEB)
- When Abiathar the son of Ahimelech fled to David to Keilah, he came down with an ephod in his hand.
- American Standard Version (ASV)
- And it came to pass, when Abiathar the son of Ahimelech fled to David to Keilah, that he came down with an ephod in his hand.
- Bible in Basic English (BBE)
- Now when Abiathar, the son of Ahimelech, went in flight to David, he came down to Keilah with the ephod in his hand.
- Darby Translation (DBY)
- And it came to pass, when Abiathar the son of Ahimelech fled to David to Keilah, he came down with an ephod in his hand.
- Webster's Bible (WBS)
- And it came to pass, when Abiathar the son of Ahimelech fled to David to Keilah, [that] he came down [with] an ephod in his hand.
- Young's Literal Translation (YLT)
- And it cometh to pass, in the fleeing of Abiathar son of Ahimelech unto David, to Keilah, an ephod came down in his hand.
Read in context
- 4ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.
- 5ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು.
- 6ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು.
- 7ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.
- 8ಸೌಲನು ದಾವೀದನನ್ನೂ ಅವನ ಮನುಷ್ಯರನ್ನೂ ಮುತ್ತಿಕೊಳ್ಳುವ ಹಾಗೆ ತನ್ನವರನೆಲ್ಲಾ ಕೆಯಾಲಾಕ್ಕೆ ಯುದ್ಧಕ್ಕೆ ಹೋಗಲು ಕರೆದನು.
Cross references
- 1 Samuel 22:20 1 ಸಮುವೇಲನು 22:20ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು.
- 1 Samuel 14:18 1 ಸಮುವೇಲನು 14:18ಆಗ ಸೌಲನು ಅಹೀಯನಿಗೆ -- ನೀನು ದೇವರ ಮಂಜೂಷವನ್ನು ತಕ್ಕೊಂಡು ಬಾ ಅಂದನು. ಯಾಕಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲ್ ಮಕ್ಕಳ ಬಳಿಯಲ್ಲಿತ್ತು.
- 1 Samuel 14:36–37 1 ಸಮುವೇಲನು 14:36–37ಸೌಲನು ಜನರಿಗೆ--ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿಹೋಗಿ ಉದಯಕಾಲದ ವರೆಗೆ ಅವರನ್ನು ಸುಲುಕೊಂಡು ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು ಅಂದನು. ಅದಕ್ಕೆ ಜನರು--ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವದನ್ನೆಲ್ಲಾ ಮಾಡು ಅಂದರು. ಆಗ ಯಾಜಕನು--ದೇವರ ಸನ್ನಿಧಿಗೆ ಹೋಗೋಣ ಅಂದನು. ಸೌಲನು--ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ದೇವರ ಆಲೋಚನೆಯನ್ನು ಕೇಳಿದನು; ಆದರೆ ಆತನು ಅವನಿಗೆ ಆ ದಿವಸದಲ್ಲಿ ಪ್ರತ್ಯುತ್ತರ ಕೊಡದೆ ಹೋದನು.
- Exodus 28:30–31 ವಿಮೋಚನಕಾಂಡ 28:30–31ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು. ಇದಲ್ಲದೆ ಎಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ನೂಲಿನಲ್ಲಿ ಮಾಡಬೇಕು.
- 1 Samuel 14:3 1 ಸಮುವೇಲನು 14:3ಆಗ ಏಲಿಯ ಮಗನಾಗಿರುವ ಫೀನೆ ಹಾಸನ ಮಗನಾದ ಈಕಾಬೋದನ ಸಹೋದರನಾದ ಅಹೀಟೂಬನ ಮಗನಾದ ಅಹೀಯನು ಶೀಲೋವಿ ನಲ್ಲಿ ಎಫೋದನ್ನು ಧರಿಸಿಕೊಂಡು ಕರ್ತನ ಯಾಜಕ ನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು.