Skip to content
ThuthiThuthiThuthi
1 Samuel · chapter 23 · verse 7

1 Samuel 23:7 in Kannada

ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.

Daaveedanu keyaalaakke bandiddaanendu saulanige tilisalpattaaga saulanu--devaru avanannu nanna kaiyalli oppisikottanu, yaakandare avanu baagalugaloo aguligaloo iruva pattanada olage praveshisiddarinda muchchalpatti ddaane andukondanu.

1 Samuel 23:7 in English

King James Version (KJV)
And it was told Saul that David was come to Keilah. And Saul said, God hath delivered him into mine hand; for he is shut in, by entering into a town that hath gates and bars.
World English Bible (WEB)
Saul was told that David had come to Keilah. Saul said, “God has delivered him into my hand, for he is shut in by entering into a town that has gates and bars.”
American Standard Version (ASV)
And it was told Saul that David was come to Keilah. And Saul said, God hath delivered him into my hand; for he is shut in, by entering into a town that hath gates and bars.
Bible in Basic English (BBE)
And news was given to Saul that David had come to Keilah. And Saul said, Now God has given him into my hands; for by going into a walled town with locked doors, he has let himself be shut in.
Darby Translation (DBY)
And it was told Saul that David had come to Keilah. Then Saul said, God has cast him off into my hand; for he is shut in, by entering into a city that has gates and bars.
Webster's Bible (WBS)
And it was told to Saul that David had come to Keilah. And Saul said, God hath delivered him into my hand; for he is shut in, by entering into a town that hath gates and bars.
Young's Literal Translation (YLT)
And it is declared to Saul that David hath come in to Keilah, and Saul saith, 'God hath made him known for my hand, for he hath been shut in, to enter into a city of doors and bar.'

Read in context

  1. 5ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು.
  2. 6ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು.
  3. 7ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.
  4. 8ಸೌಲನು ದಾವೀದನನ್ನೂ ಅವನ ಮನುಷ್ಯರನ್ನೂ ಮುತ್ತಿಕೊಳ್ಳುವ ಹಾಗೆ ತನ್ನವರನೆಲ್ಲಾ ಕೆಯಾಲಾಕ್ಕೆ ಯುದ್ಧಕ್ಕೆ ಹೋಗಲು ಕರೆದನು.
  5. 9ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
Read all of 1 Samuel 23

Cross references

Original words (Hebrew)

1 Samuel 23:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.