Skip to content
ThuthiThuthiThuthi
1 Samuel · chapter 23 · verse 8

1 Samuel 23:8 in Kannada

ಸೌಲನು ದಾವೀದನನ್ನೂ ಅವನ ಮನುಷ್ಯರನ್ನೂ ಮುತ್ತಿಕೊಳ್ಳುವ ಹಾಗೆ ತನ್ನವರನೆಲ್ಲಾ ಕೆಯಾಲಾಕ್ಕೆ ಯುದ್ಧಕ್ಕೆ ಹೋಗಲು ಕರೆದನು.

Saulanu daaveedanannoo avana manushyarannoo muttikolluva haage tannavaranellaa keyaalaakke yuddhakke hogalu karedanu.

1 Samuel 23:8 in English

King James Version (KJV)
And Saul called all the people together to war, to go down to Keilah, to besiege David and his men.
World English Bible (WEB)
Saul summoned all the people to war, to go down to Keilah to besiege David and his men.
American Standard Version (ASV)
And Saul summoned all the people to war, to go down to Keilah, to besiege David and his men.
Bible in Basic English (BBE)
And Saul sent for all the people to come to the fight, and go down to Keilah to make an attack on David and his men.
Darby Translation (DBY)
And Saul summoned all the people to war, to go down to Keilah, to besiege David and his men.
Webster's Bible (WBS)
And Saul called all the people together to war, to go down to Keilah, to besiege David and his men.
Young's Literal Translation (YLT)
And Saul summoneth the whole of the people to battle, to go down to Keilah, to lay siege unto David and unto his men.

Read in context

  1. 6ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು.
  2. 7ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.
  3. 8ಸೌಲನು ದಾವೀದನನ್ನೂ ಅವನ ಮನುಷ್ಯರನ್ನೂ ಮುತ್ತಿಕೊಳ್ಳುವ ಹಾಗೆ ತನ್ನವರನೆಲ್ಲಾ ಕೆಯಾಲಾಕ್ಕೆ ಯುದ್ಧಕ್ಕೆ ಹೋಗಲು ಕರೆದನು.
  4. 9ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
  5. 10ದಾವೀದನುಓ ಇಸ್ರಾಯೇಲ್‌ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು.
Read all of 1 Samuel 23

Original words (Hebrew)

1 Samuel 23:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.