1 Samuel · chapter 23 · verse 9
1 Samuel 23:9 in Kannada
ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
Saulanu tanage kedannu maadalu guttaagi yochisuttiddaanendu daaveedanu tilidi ddarinda yaajakanaada ebyaataaranige--ephodannu illige takkondu baa andanu.
1 Samuel 23:9 in English
- King James Version (KJV)
- And David knew that Saul secretly practised mischief against him; and he said to Abiathar the priest, Bring hither the ephod.
- World English Bible (WEB)
- David knew that Saul was devising mischief against him. He said to Abiathar the priest, “Bring the ephod here.”
- American Standard Version (ASV)
- And David knew that Saul was devising mischief against him; and he said to Abiathar the priest, Bring hither the ephod.
- Bible in Basic English (BBE)
- And it was clear to David that Saul had evil designs against him, and he said to Abiathar the priest, Come here with the ephod.
- Darby Translation (DBY)
- And when David knew that Saul devised mischief against him, he said to Abiathar the priest, Bring the ephod.
- Webster's Bible (WBS)
- And David knew that Saul secretly plotted mischief against him; and he said to Abiathar the priest, Bring hither the ephod.
- Young's Literal Translation (YLT)
- And David knoweth that against him Saul is devising the evil, and saith unto Abiathar the priest, 'Bring nigh the ephod.'
Read in context
- 7ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.
- 8ಸೌಲನು ದಾವೀದನನ್ನೂ ಅವನ ಮನುಷ್ಯರನ್ನೂ ಮುತ್ತಿಕೊಳ್ಳುವ ಹಾಗೆ ತನ್ನವರನೆಲ್ಲಾ ಕೆಯಾಲಾಕ್ಕೆ ಯುದ್ಧಕ್ಕೆ ಹೋಗಲು ಕರೆದನು.
- 9ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
- 10ದಾವೀದನುಓ ಇಸ್ರಾಯೇಲ್ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು.
- 11ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು.
Cross references
- 1 Samuel 30:7 1 ಸಮುವೇಲನು 30:7ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು.
- 1 Samuel 23:6 1 ಸಮುವೇಲನು 23:6ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು.
- Numbers 27:21 ಅರಣ್ಯಕಾಂಡ 27:21ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
- Acts 9:24 ಅಪೊಸ್ತಲರ ಕೃತ್ಯಗಳು 9:24ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
- 1 Samuel 22:20 1 ಸಮುವೇಲನು 22:20ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು.
- Jeremiah 33:3 ಯೆರೆಮೀಯ 33:3ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
- 1 Samuel 14:18 1 ಸಮುವೇಲನು 14:18ಆಗ ಸೌಲನು ಅಹೀಯನಿಗೆ -- ನೀನು ದೇವರ ಮಂಜೂಷವನ್ನು ತಕ್ಕೊಂಡು ಬಾ ಅಂದನು. ಯಾಕಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲ್ ಮಕ್ಕಳ ಬಳಿಯಲ್ಲಿತ್ತು.
- Jeremiah 11:18–19 ಯೆರೆಮೀಯ 11:18–19ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ. ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
- Acts 23:16–18 ಅಪೊಸ್ತಲರ ಕೃತ್ಯಗಳು 23:16–18ಹೀಗೆ ಅವರು ಹೊಂಚು ಹಾಕಿಕೊಂಡಿರುವದನ್ನು ಪೌಲನ ಸಹೋದರಿಯ ಮಗನು ಕೇಳಿ ಕೋಟೆಯೊಳಗೆ ಪ್ರವೇಶಿಸಿ ಪೌಲನಿಗೆ ತಿಳಿಸಿದನು. ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು. ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು.
- Acts 14:6 ಅಪೊಸ್ತಲರ ಕೃತ್ಯಗಳು 14:6ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ