1 Samuel · chapter 24 · verse 1
1 Samuel 24:1 in Kannada
ಸೌಲನು ಫಿಲಿಷ್ಟಿಯರನ್ನು ಹಿಂದಟ್ಟಿ ತಿರಿಗಿ ಬಂದಾಗ ಇಗೋ, ದಾವೀದನು ಏಂಗೆ ದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿಸಲ್ಪಟ್ಟಿತು.
Saulanu philishtiyarannu hindatti tirigi bandaaga igo, daaveedanu enge diya aranyadalli iddaanendu avanige tilisalpattitu.
1 Samuel 24:1 in English
- King James Version (KJV)
- And it came to pass, when Saul was returned from following the Philistines, that it was told him, saying, Behold, David [is] in the wilderness of En-gedi.
- World English Bible (WEB)
- When Saul had returned from following the Philistines, he was told, “Behold, David is in the wilderness of En Gedi.”
- American Standard Version (ASV)
- And it came to pass, when Saul was returned from following the Philistines, that it was told him, saying, Behold, David is in the wilderness of En-gedi.
- Bible in Basic English (BBE)
- Now when Saul came back from fighting the Philistines, news was given him that David was in the waste land of En-gedi.
- Darby Translation (DBY)
- And it came to pass when Saul had returned from following the Philistines, that it was told him, saying, Behold, David is in the wilderness of Engedi.
- Webster's Bible (WBS)
- And it came to pass, when Saul had returned from following the Philistines, that it was told to him, saying, Behold, David [is] in the wilderness of En-gedi.
- Young's Literal Translation (YLT)
- And it cometh to pass when Saul hath turned back from after the Philistines, that they declare to him, saying, 'Lo, David [is] in the wilderness of En-gedi.'
Read in context
- 1ಸೌಲನು ಫಿಲಿಷ್ಟಿಯರನ್ನು ಹಿಂದಟ್ಟಿ ತಿರಿಗಿ ಬಂದಾಗ ಇಗೋ, ದಾವೀದನು ಏಂಗೆ ದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿಸಲ್ಪಟ್ಟಿತು.
- 2ಆಗ ಸೌಲನು ಎಲ್ಲಾ ಇಸ್ರಾಯೇಲಿನಲ್ಲಿ ಆದುಕೊಳ್ಳಲ್ಪಟ್ಟ ಮೂರು ಸಾವಿರ ಜನರನ್ನು ತಕ್ಕೊಂಡು ದಾವೀದನನ್ನೂ ಅವನ ಮನುಷ್ಯರನ್ನೂ ಹುಡುಕಲು ಕಾಡು ಮೇಕೆಗಳಿರುವ ಬಂಡೆಗಳಿಗೆ ಹೋದನು.
- 3ಅವನು ಮಾರ್ಗದಲ್ಲಿ ಕುರಿ ಹಟ್ಟಿಗಳು ಇರುವ ಗವಿಯ ಬಳಿಗೆ ಬಂದು ಅದರಲ್ಲಿ ಅವನು ತನ್ನ ಕಾಲುಗಳನ್ನು ಮುಚ್ಚಿಕೊಳ್ಳಲು ಪ್ರವೇಶಿಸಿದನು. ಆದರೆ ದಾವೀದನೂ ಅವನ ಮನುಷ್ಯರೂ ಆ ಗವಿಯ ಪಕ್ಕ ದಲ್ಲಿ ಇದ್ದರು.
Cross references
- 1 Samuel 23:28–29 1 ಸಮುವೇಲನು 23:28–29ಸೌಲನು ದಾವೀದನನ್ನು ಹಿಂದಟ್ಟುವದನ್ನು ಬಿಟ್ಟು ಫಿಲಿಷ್ಟಿಯ ರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಶಿಲಾಹಮಹ್ಲೆಕೋತ್ ಎಂದು ಹೆಸರಿಟ್ಟರು.ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು. ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.
- Proverbs 25:5 ಜ್ಞಾನೋಕ್ತಿಗಳು 25:5ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.
- Proverbs 29:12 ಜ್ಞಾನೋಕ್ತಿಗಳು 29:12ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
- 1 Samuel 23:19 1 ಸಮುವೇಲನು 23:19ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?
- Hosea 7:3 ಹೋಶೇಯ 7:3ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.
- Ezekiel 22:9 ಯೆಹೆಜ್ಕೇಲನು 22:9ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.