Skip to content
ThuthiThuthiThuthi
1 Samuel · chapter 24 · verse 12

1 Samuel 24:12 in Kannada

ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.

Kartanu nanna ninna madhyadalli nyaayateerisali, kartanu taane nanagoskara ninna vishaya muyyige muyyi maadali; aadare nanna kai ninna mele iruvadilla.

1 Samuel 24:12 in English

King James Version (KJV)
The LORD judge between me and thee, and the LORD avenge me of thee: but mine hand shall not be upon thee.
World English Bible (WEB)
May the LORD judge between me and you, and may the LORD avenge me of you; but my hand will not be on you.
American Standard Version (ASV)
Jehovah judge between me and thee, and Jehovah avenge me of thee; but my hand shall not be upon thee.
Bible in Basic English (BBE)
May the Lord be judge between me and you, and may the Lord give me my rights against you, but my hand will never be lifted up against you.
Darby Translation (DBY)
Jehovah judge between me and thee, and Jehovah avenge me of thee; but my hand shall not be upon thee.
Webster's Bible (WBS)
The LORD judge between me and thee, and the LORD avenge me of thee: but my hand shall not be upon thee.
Young's Literal Translation (YLT)
'Jehovah doth judge between me and thee, and Jehovah hath avenged me of thee, and my hand is not on thee;

Read in context

  1. 10ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು.
  2. 11ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.
  3. 12ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
  4. 13ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
  5. 14ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ?
Read all of 1 Samuel 24

Cross references

Original words (Hebrew)

1 Samuel 24:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.