1 Samuel · chapter 24 · verse 13
1 Samuel 24:13 in Kannada
ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
Poorvikaru helida saamatiya prakaara dushtarinda dushtatvavu huttuvadu. Aadaroo nanna kai ninna mele iruvadilla.
1 Samuel 24:13 in English
- King James Version (KJV)
- As saith the proverb of the ancients, Wickedness proceedeth from the wicked: but mine hand shall not be upon thee.
- World English Bible (WEB)
- As the proverb of the ancients says, ‘Out of the wicked comes wickedness;’ but my hand will not be on you.
- American Standard Version (ASV)
- As saith the proverb of the ancients, Out of the wicked cometh forth wickedness; but my hand shall not be upon thee.
- Bible in Basic English (BBE)
- There is an old saying, From the evil-doer comes evil: but my hand will never be lifted up against you.
- Darby Translation (DBY)
- As saith the proverb of the ancients, Wickedness proceedeth from the wicked; but my hand shall not be upon thee.
- Webster's Bible (WBS)
- As saith the proverb of the ancients, Wickedness proceedeth from the wicked: but my hand shall not be upon thee.
- Young's Literal Translation (YLT)
- as saith the simile of the ancients, From the wicked goeth out wickedness, and my hand is not on thee.
Read in context
- 11ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.
- 12ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
- 13ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
- 14ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ?
- 15ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
Cross references
- Matthew 7:20 ಮತ್ತಾಯನು 7:20ಆದದರಿಂದ ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ.
- Matthew 7:16–18 ಮತ್ತಾಯನು 7:16–18ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ? ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ; ಒಳ್ಳೆ ಮರವು ಕೆಟ್ಟ ಫಲವನ್ನು ಕೊಡಲಾರದು; ಇಲ್ಲವೆ ಕೆಟ್ಟ ಮರವು ಒಳ್ಳೇ ಫಲವನ್ನು ಕೊಡಲಾರದು.
- Matthew 12:33–34 ಮತ್ತಾಯನು 12:33–34ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು. ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
- Matthew 15:19 ಮತ್ತಾಯನು 15:19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.