1 Samuel · chapter 24 · verse 14
1 Samuel 24:14 in Kannada
ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ?
Israayelina arasanu yaarannu bennatti horatanu? Yaarannu neenu hindattuttee? Sattanaayiyanne? Ondu keetavanne?
1 Samuel 24:14 in English
- King James Version (KJV)
- After whom is the king of Israel come out? after whom dost thou pursue? after a dead dog, after a flea.
- World English Bible (WEB)
- Against whom has the king of Israel come out? Whom do you pursue? A dead dog? A flea?
- American Standard Version (ASV)
- After whom is the king of Israel come out? after whom dost thou pursue? after a dead dog, after a flea.
- Bible in Basic English (BBE)
- After whom has the king of Israel come out? for whom are you searching? for a dead dog, an insect.
- Darby Translation (DBY)
- After whom is the king of Israel come out? after whom dost thou pursue? after a dead dog, after a single flea.
- Webster's Bible (WBS)
- After whom is the king of Israel come out? after whom dost thou pursue? after a dead dog, after a flea?
- Young's Literal Translation (YLT)
- 'After whom hath the king of Israel come out? after whom art thou pursuing? — after a dead dog! after one flea!
Read in context
- 12ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
- 13ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
- 14ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ?
- 15ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
- 16ದಾವೀದನು ಈ ಮಾತುಗಳನ್ನು ಸೌಲನಿಗೆ ಹೇಳಿ ತೀರಿಸಿದಾಗ ಸೌಲನು--ನನ್ನ ಕುಮಾರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ ಅಂದನು; ಸೌಲನು ಸ್ವರವೆತ್ತಿ ಗಟ್ಟಿಯಾಗಿ ಅತ್ತನು.
Cross references
- 1 Samuel 26:20 1 ಸಮುವೇಲನು 26:20ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ.
- 1 Samuel 17:43 1 ಸಮುವೇಲನು 17:43ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.
- 2 Samuel 9:8 2 ಸಮುವೇಲನು 9:8ಆಗ ಅವನು ಅಡ್ಡಬಿದ್ದು--ನೀನು ನನ್ನಂಥ ಸತ್ತನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು ಅಂದನು.
- 2 Samuel 16:9 2 ಸಮುವೇಲನು 16:9ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ--ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವದೇನು? ನಾನೇ ದಾಟಿಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆಯಾಗಲಿ ಅಂದನು.
- 1 Kings 21:7 1 ಅರಸುಗಳು 21:7ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.
- 2 Samuel 3:8 2 ಸಮುವೇಲನು 3:8ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ?
- Judges 8:1–3 ನ್ಯಾಯಸ್ಥಾಪಕರು 8:1–3ಆಗ ಎಫ್ರಾಯಾಮನ ಮನುಷ್ಯರು ಅವನಿಗೆ--ನೀನು ಮಿದ್ಯಾನ್ಯರ ಮೇಲೆ ಯುದ್ಧ ಮಾಡುವದಕ್ಕೆ ಹೋಗುವಾಗ ನಮ್ಮನ್ನು ಕರೆ ಯದೆ ಹೋದದ್ದೇನೆಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು. ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ? ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನ್ನೂ ಜೇಬನ್ನೂ ಒಪ್ಪಿಸಿ ಕೊಡ ಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು ಅಂದನು. ಅವನು ಈ ಮಾತು ಹೇಳಿದಾಗ ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.
- 2 Samuel 6:20 2 ಸಮುವೇಲನು 6:20ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು.