1 Samuel · chapter 24 · verse 15
1 Samuel 24:15 in Kannada
ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
Kartanu nyaayaadhipatiyaagiddu nanagoo ninagoo nyaayateerisi nanna vyaajyavannu nodi vyaajyavaadi nannannu ninna kaige tappisibidali andanu.
1 Samuel 24:15 in English
- King James Version (KJV)
- The LORD therefore be judge, and judge between me and thee, and see, and plead my cause, and deliver me out of thine hand.
- World English Bible (WEB)
- May the LORD therefore be judge, and give sentence between me and you, and see, and plead my cause, and deliver me out of your hand.”
- American Standard Version (ASV)
- Jehovah therefore be judge, and give sentence between me and thee, and see, and plead my cause, and deliver me out of thy hand.
- Bible in Basic English (BBE)
- So let the Lord be judge, and give a decision between me and you, and see and give support to my cause, and keep me from falling into your hands.
- Darby Translation (DBY)
- Jehovah therefore shall be judge, and judge between me and thee, and see, and plead my cause, and do me justice [in delivering me] out of thy hand.
- Webster's Bible (WBS)
- The LORD therefore be judge, and judge between me and thee, and see, and plead my cause, and deliver me out of thy hand.
- Young's Literal Translation (YLT)
- And Jehovah hath been for judge, and hath judged between me and thee, yea, he seeth and pleadeth my cause, and doth deliver me out of thy hand.'
Read in context
- 13ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
- 14ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ?
- 15ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
- 16ದಾವೀದನು ಈ ಮಾತುಗಳನ್ನು ಸೌಲನಿಗೆ ಹೇಳಿ ತೀರಿಸಿದಾಗ ಸೌಲನು--ನನ್ನ ಕುಮಾರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ ಅಂದನು; ಸೌಲನು ಸ್ವರವೆತ್ತಿ ಗಟ್ಟಿಯಾಗಿ ಅತ್ತನು.
- 17ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.
Cross references
- Psalm 43:1 ಕೀರ್ತನೆಗಳು 43:1ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
- Psalm 119:154 ಕೀರ್ತನೆಗಳು 119:154ನನ್ನ ವ್ಯಾಜ್ಯವನ್ನು ನಡಿಸಿ ನನ್ನನ್ನು ಬಿಡುಗಡೆ ಮಾಡು; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀವಿಸು.
- Psalm 35:1 ಕೀರ್ತನೆಗಳು 35:1ಓ ಕರ್ತನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ಸಂಗಡ ವ್ಯಾಜ್ಯವಾಡು; ನನಗೆ ವಿರೋಧವಾಗಿ ಯುದ್ಧಮಾಡುವವರ ಸಂಗಡ ಯುದ್ಧ ಮಾಡು.
- 1 Samuel 24:12 1 ಸಮುವೇಲನು 24:12ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
- Micah 7:9 ಮೀಕ 7:9ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
- Micah 1:2 ಮೀಕ 1:2ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.
- 2 Chronicles 24:22 2 ಪೂರ್ವಕಾಲವೃತ್ತಾಂತ 24:22ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.