Skip to content
ThuthiThuthiThuthi
1 Samuel · chapter 24 · verse 17

1 Samuel 24:17 in Kannada

ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.

Daaveedanige--neenu nanaginta neetivantanu; neenu nanage olledannu maadidi; aadare naanu ninage kedannu maadidenu.

1 Samuel 24:17 in English

King James Version (KJV)
And he said to David, Thou [art] more righteous than I: for thou hast rewarded me good, whereas I have rewarded thee evil.
World English Bible (WEB)
He said to David, “You are more righteous than I; for you have done good to me, whereas I have done evil to you.
American Standard Version (ASV)
And he said to David, Thou art more righteous than I; for thou hast rendered unto me good, whereas I have rendered unto thee evil.
Bible in Basic English (BBE)
And he said to David, You are right and I am wrong: for you have given me back good, but I have given you evil.
Darby Translation (DBY)
And he said to David, Thou art more righteous than I; for thou hast rewarded me good, whereas I have rewarded thee evil.
Webster's Bible (WBS)
And he said to David, thou [art] more righteous than I: for thou hast rewarded me with good, whereas I have rewarded thee with evil.
Young's Literal Translation (YLT)
And he saith unto David, 'More righteous thou [art] than I; for thou hast done me good, and I have done thee evil;

Read in context

  1. 15ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
  2. 16ದಾವೀದನು ಈ ಮಾತುಗಳನ್ನು ಸೌಲನಿಗೆ ಹೇಳಿ ತೀರಿಸಿದಾಗ ಸೌಲನು--ನನ್ನ ಕುಮಾರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ ಅಂದನು; ಸೌಲನು ಸ್ವರವೆತ್ತಿ ಗಟ್ಟಿಯಾಗಿ ಅತ್ತನು.
  3. 17ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.
  4. 18ಕರ್ತನು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಾಗ ನೀನು ನನ್ನನ್ನು ಕೊಂದುಹಾಕದೆ ಇದದ್ದ ರಿಂದ ನೀನು ನನಗೆ ಉಪಕಾರಮಾಡಿದ್ದನ್ನು ಈ ಹೊತ್ತು ತೋರಿಸಿದಿ.
  5. 19ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.
Read all of 1 Samuel 24

Cross references

Original words (Hebrew)

1 Samuel 24:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.