1 Samuel · chapter 24 · verse 18
1 Samuel 24:18 in Kannada
ಕರ್ತನು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಾಗ ನೀನು ನನ್ನನ್ನು ಕೊಂದುಹಾಕದೆ ಇದದ್ದ ರಿಂದ ನೀನು ನನಗೆ ಉಪಕಾರಮಾಡಿದ್ದನ್ನು ಈ ಹೊತ್ತು ತೋರಿಸಿದಿ.
Kartanu nannannu ninna kaiyalli oppisi kottaaga neenu nannannu konduhaakade idadda rinda neenu nanage upakaaramaadiddannu ee hottu torisidi.
1 Samuel 24:18 in English
- King James Version (KJV)
- And thou hast shewed this day how that thou hast dealt well with me: forasmuch as when the LORD had delivered me into thine hand, thou killedst me not.
- World English Bible (WEB)
- You have declared today how you have dealt well with me, because when the LORD had delivered me up into your hand, you didn’t kill me.
- American Standard Version (ASV)
- And thou hast declared this day how that thou hast dealt well with me, forasmuch as when Jehovah had delivered me up into thy hand, thou killedst me not.
- Bible in Basic English (BBE)
- And you have made clear to me how good you have been to me today: because, when the Lord gave me up into your hands, you did not put me to death.
- Darby Translation (DBY)
- And thou hast shewed this day how that thou hast dealt well with me, forasmuch as when Jehovah had delivered me up into thy hand, thou didst not kill me.
- Webster's Bible (WBS)
- And thou hast showed this day how thou hast dealt with me; forasmuch as when the LORD had delivered me into thy hand, thou didst not kill me.
- Young's Literal Translation (YLT)
- and thou hast declared to-day how that thou hast done good with me, how that Jehovah shut me up into thy hand, and thou didst not slay me,
Read in context
- 16ದಾವೀದನು ಈ ಮಾತುಗಳನ್ನು ಸೌಲನಿಗೆ ಹೇಳಿ ತೀರಿಸಿದಾಗ ಸೌಲನು--ನನ್ನ ಕುಮಾರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ ಅಂದನು; ಸೌಲನು ಸ್ವರವೆತ್ತಿ ಗಟ್ಟಿಯಾಗಿ ಅತ್ತನು.
- 17ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.
- 18ಕರ್ತನು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಾಗ ನೀನು ನನ್ನನ್ನು ಕೊಂದುಹಾಕದೆ ಇದದ್ದ ರಿಂದ ನೀನು ನನಗೆ ಉಪಕಾರಮಾಡಿದ್ದನ್ನು ಈ ಹೊತ್ತು ತೋರಿಸಿದಿ.
- 19ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.
- 20ಇಗೋ, ನೀನು ನಿಶ್ಚಯವಾಗಿ ಅರಸನಾಗುವಿ ಎಂದೂ ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರಮಾಡಲ್ಪಡುವದೆಂದೂ ನಾನು ಚೆನ್ನಾಗಿ ಬಲ್ಲೆನು.
Cross references
- 1 Samuel 26:23 1 ಸಮುವೇಲನು 26:23ಆದರೆ ಕರ್ತನು ಪ್ರತಿಯೊ ಬ್ಬನಿಗೆ ಅವನ ನೀತಿಗೂ ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಕರ್ತನು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು. ಆದರೆ ನಾನು ಕರ್ತನ ಅಭಿಷಿಕ್ತನ ಮೇಲೆ ನನ್ನ ಕೈಚಾಚಲು ಮನಸ್ಸಿ ಲ್ಲದೆ ಇದ್ದೆನು.
- 1 Samuel 23:7 1 ಸಮುವೇಲನು 23:7ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.
- 1 Samuel 23:12 1 ಸಮುವೇಲನು 23:12ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
- 1 Samuel 26:8 1 ಸಮುವೇಲನು 26:8ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು.
- Psalm 31:8 ಕೀರ್ತನೆಗಳು 31:8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
- 1 Samuel 24:10 1 ಸಮುವೇಲನು 24:10ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು.