1 Samuel · chapter 24 · verse 19
1 Samuel 24:19 in Kannada
ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.
Yaavanaadaroo tanna shatru vannu hididukondare avanannu surakshitavaagi bittubiduvano? Aadadarinda ee hottu neenu nanage maadiddakke badalaagi devaru ninage olle dannu maadali.
1 Samuel 24:19 in English
- King James Version (KJV)
- For if a man find his enemy, will he let him go well away? wherefore the LORD reward thee good for that thou hast done unto me this day.
- World English Bible (WEB)
- For if a man finds his enemy, will he let him go away unharmed? Therefore may the LORD reward you good for that which you have done to me today.
- American Standard Version (ASV)
- For if a man find his enemy, will he let him go well away? wherefore Jehovah reward thee good for that which thou hast done unto me this day.
- Bible in Basic English (BBE)
- If a man comes across his hater, will he let him get away safe? so may you be rewarded by the Lord for what you have done for me today.
- Darby Translation (DBY)
- For if a man find his enemy, will he let him go well away? wherefore Jehovah reward thee good for that thou hast done to me this day.
- Webster's Bible (WBS)
- For if a man findeth his enemy, will he let him go away well? wherefore the LORD reward thee with good, for what thou hast done to me this day.
- Young's Literal Translation (YLT)
- and that a man doth find his enemy, and hath sent him away in a good manner; and Jehovah doth repay thee good for that which thou didst to me this day.
Read in context
- 17ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.
- 18ಕರ್ತನು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಾಗ ನೀನು ನನ್ನನ್ನು ಕೊಂದುಹಾಕದೆ ಇದದ್ದ ರಿಂದ ನೀನು ನನಗೆ ಉಪಕಾರಮಾಡಿದ್ದನ್ನು ಈ ಹೊತ್ತು ತೋರಿಸಿದಿ.
- 19ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.
- 20ಇಗೋ, ನೀನು ನಿಶ್ಚಯವಾಗಿ ಅರಸನಾಗುವಿ ಎಂದೂ ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರಮಾಡಲ್ಪಡುವದೆಂದೂ ನಾನು ಚೆನ್ನಾಗಿ ಬಲ್ಲೆನು.
- 21ಆದದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ನಿರ್ಮೂಲ ಮಾಡುವದಿಲ್ಲವೆಂದೂ ನನ್ನ ತಂದೆಯ ಮನೆಯಲ್ಲಿ ನನ್ನ ಹೆಸರನ್ನು ನಾಶ ಮಾಡುವದಿಲ್ಲವೆಂದೂ ನನಗೆ ಕರ್ತನ ಹೆಸರಿನಿಂದ ಪ್ರಮಾಣಮಾಡು ಅಂದನು.ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.
Cross references
- Judges 17:2 ನ್ಯಾಯಸ್ಥಾಪಕರು 17:2ಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಆ ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಆ ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು.
- Psalm 18:20 ಕೀರ್ತನೆಗಳು 18:20ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.
- 1 Samuel 23:21 1 ಸಮುವೇಲನು 23:21ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
- Proverbs 25:21–22 ಜ್ಞಾನೋಕ್ತಿಗಳು 25:21–22ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು. ಅವನ ತಲೆಯ ಮೇಲೆ ಬೆಂಕಿಯ ಕೆಂಡಗಳನ್ನು ಹಾಕುವಿ; ಕರ್ತನು ನಿನಗೆ ಪ್ರತಿಫಲ ಕೊಡುವನು.
- 1 Samuel 26:25 1 ಸಮುವೇಲನು 26:25ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.