Skip to content
ThuthiThuthiThuthi
1 Samuel · chapter 24 · verse 2

1 Samuel 24:2 in Kannada

ಆಗ ಸೌಲನು ಎಲ್ಲಾ ಇಸ್ರಾಯೇಲಿನಲ್ಲಿ ಆದುಕೊಳ್ಳಲ್ಪಟ್ಟ ಮೂರು ಸಾವಿರ ಜನರನ್ನು ತಕ್ಕೊಂಡು ದಾವೀದನನ್ನೂ ಅವನ ಮನುಷ್ಯರನ್ನೂ ಹುಡುಕಲು ಕಾಡು ಮೇಕೆಗಳಿರುವ ಬಂಡೆಗಳಿಗೆ ಹೋದನು.

Aaga saulanu ellaa israayelinalli aadukollalpatta mooru saavira janarannu takkondu daaveedanannoo avana manushyarannoo hudukalu kaadu mekegaliruva bandegalige hodanu.

1 Samuel 24:2 in English

King James Version (KJV)
Then Saul took three thousand chosen men out of all Israel, and went to seek David and his men upon the rocks of the wild goats.
World English Bible (WEB)
Then Saul took three thousand chosen men out of all Israel, and went to seek David and his men on the rocks of the wild goats.
American Standard Version (ASV)
Then Saul took three thousand chosen men out of all Israel, and went to seek David and his men upon the rocks of the wild goats.
Bible in Basic English (BBE)
Then Saul took three thousand of the best men out of all Israel, and went in search of David and his men on the rocks of the mountain goats.
Darby Translation (DBY)
And Saul took three thousand men, chosen out of all Israel, and went to seek David and his men upon the rocks of the wild goats.
Webster's Bible (WBS)
Then Saul took three thousand chosen men out of all Israel, and went to seek David and his men upon the rocks of the wild goats.
Young's Literal Translation (YLT)
And Saul taketh three thousand chosen men out of all Israel, and goeth to seek David and his men, on the front of the rocks of the wild goats,

Read in context

  1. 1ಸೌಲನು ಫಿಲಿಷ್ಟಿಯರನ್ನು ಹಿಂದಟ್ಟಿ ತಿರಿಗಿ ಬಂದಾಗ ಇಗೋ, ದಾವೀದನು ಏಂಗೆ ದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿಸಲ್ಪಟ್ಟಿತು.
  2. 2ಆಗ ಸೌಲನು ಎಲ್ಲಾ ಇಸ್ರಾಯೇಲಿನಲ್ಲಿ ಆದುಕೊಳ್ಳಲ್ಪಟ್ಟ ಮೂರು ಸಾವಿರ ಜನರನ್ನು ತಕ್ಕೊಂಡು ದಾವೀದನನ್ನೂ ಅವನ ಮನುಷ್ಯರನ್ನೂ ಹುಡುಕಲು ಕಾಡು ಮೇಕೆಗಳಿರುವ ಬಂಡೆಗಳಿಗೆ ಹೋದನು.
  3. 3ಅವನು ಮಾರ್ಗದಲ್ಲಿ ಕುರಿ ಹಟ್ಟಿಗಳು ಇರುವ ಗವಿಯ ಬಳಿಗೆ ಬಂದು ಅದರಲ್ಲಿ ಅವನು ತನ್ನ ಕಾಲುಗಳನ್ನು ಮುಚ್ಚಿಕೊಳ್ಳಲು ಪ್ರವೇಶಿಸಿದನು. ಆದರೆ ದಾವೀದನೂ ಅವನ ಮನುಷ್ಯರೂ ಆ ಗವಿಯ ಪಕ್ಕ ದಲ್ಲಿ ಇದ್ದರು.
  4. 4ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.
Read all of 1 Samuel 24

Cross references

Original words (Hebrew)

1 Samuel 24:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.