1 Samuel · chapter 24 · verse 20
1 Samuel 24:20 in Kannada
ಇಗೋ, ನೀನು ನಿಶ್ಚಯವಾಗಿ ಅರಸನಾಗುವಿ ಎಂದೂ ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರಮಾಡಲ್ಪಡುವದೆಂದೂ ನಾನು ಚೆನ್ನಾಗಿ ಬಲ್ಲೆನು.
Igo, neenu nishchayavaagi arasanaaguvi endoo israayelina raajyavu ninna kaiyalli sthiramaadalpaduvadendoo naanu chennaagi ballenu.
1 Samuel 24:20 in English
- King James Version (KJV)
- And now, behold, I know well that thou shalt surely be king, and that the kingdom of Israel shall be established in thine hand.
- World English Bible (WEB)
- Now, behold, I know that you will surely be king, and that the kingdom of Israel will be established in your hand.
- American Standard Version (ASV)
- And now, behold, I know that thou shalt surely be king, and that the kingdom of Israel shall be established in thy hand.
- Bible in Basic English (BBE)
- And now I am certain that you will be king, and that the kingdom of Israel will be made strong under your authority.
- Darby Translation (DBY)
- And now behold, I know that thou shalt certainly be king, and that the kingdom of Israel shall be established in thy hand.
- Webster's Bible (WBS)
- And now, behold, I know well that thou wilt surely be king, and that the kingdom of Israel will be established in thy hand.
- Young's Literal Translation (YLT)
- 'And, now, lo, I have known that thou dost certainly reign, and the kingdom of Israel hath stood in thy hand;
Read in context
- 18ಕರ್ತನು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಾಗ ನೀನು ನನ್ನನ್ನು ಕೊಂದುಹಾಕದೆ ಇದದ್ದ ರಿಂದ ನೀನು ನನಗೆ ಉಪಕಾರಮಾಡಿದ್ದನ್ನು ಈ ಹೊತ್ತು ತೋರಿಸಿದಿ.
- 19ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.
- 20ಇಗೋ, ನೀನು ನಿಶ್ಚಯವಾಗಿ ಅರಸನಾಗುವಿ ಎಂದೂ ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರಮಾಡಲ್ಪಡುವದೆಂದೂ ನಾನು ಚೆನ್ನಾಗಿ ಬಲ್ಲೆನು.
- 21ಆದದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ನಿರ್ಮೂಲ ಮಾಡುವದಿಲ್ಲವೆಂದೂ ನನ್ನ ತಂದೆಯ ಮನೆಯಲ್ಲಿ ನನ್ನ ಹೆಸರನ್ನು ನಾಶ ಮಾಡುವದಿಲ್ಲವೆಂದೂ ನನಗೆ ಕರ್ತನ ಹೆಸರಿನಿಂದ ಪ್ರಮಾಣಮಾಡು ಅಂದನು.ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.
- 22ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.
Cross references
- 1 Samuel 23:17 1 ಸಮುವೇಲನು 23:17ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ; ನಾನು ನಿನ್ನ ತರುವಾಯ ಇರುವೆನು. ಹೀಗೆ ಆಗುವದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ ಅಂದನು.
- 2 Samuel 3:17–18 2 ಸಮುವೇಲನು 3:17–18ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ--ದಾವೀದನು ನಿಮ್ಮ ಮೇಲೆ ಅರಸನಾಗಿ ರುವದಕ್ಕೆ ನೀವು ಕಳೆದ ಕಾಲದಲ್ಲಿ ಹುಡುಕುತ್ತಿದ್ದಿರಿ. ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.
- Matthew 2:3–6 ಮತ್ತಾಯನು 2:3–6ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು. ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು. ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ-- ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
- Job 15:25 ಯೋಬನು 15:25ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.
- 1 Samuel 20:30–31 1 ಸಮುವೇಲನು 20:30–31ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ? ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು.
- 1 Samuel 13:14 1 ಸಮುವೇಲನು 13:14ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
- Matthew 2:13 ಮತ್ತಾಯನು 2:13ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
- Matthew 2:16 ಮತ್ತಾಯನು 2:16ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ