1 Samuel · chapter 24 · verse 21
1 Samuel 24:21 in Kannada
ಆದದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ನಿರ್ಮೂಲ ಮಾಡುವದಿಲ್ಲವೆಂದೂ ನನ್ನ ತಂದೆಯ ಮನೆಯಲ್ಲಿ ನನ್ನ ಹೆಸರನ್ನು ನಾಶ ಮಾಡುವದಿಲ್ಲವೆಂದೂ ನನಗೆ ಕರ್ತನ ಹೆಸರಿನಿಂದ ಪ್ರಮಾಣಮಾಡು ಅಂದನು.ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.
Aadadarinda neenu nanna taruvaaya nanna santaanavannu nirmoola maaduvadillavendoo nanna tandeya maneyalli nanna hesarannu naasha maaduvadillavendoo nanage kartana hesarininda pramaanamaadu andanu.haageye daavee danu saulanige pramaanamaadidanu. Aaga saulanu tanna manege hodanu. Aadare daaveedanoo avana janaroo bhadravaada sthalakke eri hodaru.
1 Samuel 24:21 in English
- King James Version (KJV)
- Swear now therefore unto me by the LORD, that thou wilt not cut off my seed after me, and that thou wilt not destroy my name out of my father’s house.
- World English Bible (WEB)
- Swear now therefore to me by the LORD that you will not cut off my offspring after me, and that you will not destroy my name out of my father’s house.”
- American Standard Version (ASV)
- Swear now therefore unto me by Jehovah, that thou wilt not cut off my seed after me, and that thou wilt not destroy my name out of my father’s house.
- Bible in Basic English (BBE)
- So give me your oath by the Lord, that you will not put an end to my seed after me or let my name be cut off from my father's family.
- Darby Translation (DBY)
- Swear now therefore to me by Jehovah, that thou wilt not cut off my seed after me, and that thou wilt not destroy my name out of my father's house.
- Webster's Bible (WBS)
- Swear now therefore to me by the LORD, that thou wilt not cut off my seed after me, and that thou wilt not destroy my name out of my father's house.
- Young's Literal Translation (YLT)
- and, now, swear to me by Jehovah — thou dost not cut off my seed after me, nor dost thou destroy my name from the house of my father.'
Read in context
- 19ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.
- 20ಇಗೋ, ನೀನು ನಿಶ್ಚಯವಾಗಿ ಅರಸನಾಗುವಿ ಎಂದೂ ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರಮಾಡಲ್ಪಡುವದೆಂದೂ ನಾನು ಚೆನ್ನಾಗಿ ಬಲ್ಲೆನು.
- 21ಆದದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ನಿರ್ಮೂಲ ಮಾಡುವದಿಲ್ಲವೆಂದೂ ನನ್ನ ತಂದೆಯ ಮನೆಯಲ್ಲಿ ನನ್ನ ಹೆಸರನ್ನು ನಾಶ ಮಾಡುವದಿಲ್ಲವೆಂದೂ ನನಗೆ ಕರ್ತನ ಹೆಸರಿನಿಂದ ಪ್ರಮಾಣಮಾಡು ಅಂದನು.ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.
- 22ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.
Cross references
- Genesis 21:23 ಆದಿಕಾಂಡ 21:23ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.
- 2 Samuel 21:6–8 2 ಸಮುವೇಲನು 21:6–8ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು. ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು
- 1 Samuel 20:14–17 1 ಸಮುವೇಲನು 20:14–17ಕರ್ತನು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. ಆದರೆ ನಾನು ಇನ್ನೂ ಬದುಕು ತ್ತಿರುವಾಗ ನಾನು ಸಾಯದ ಹಾಗೆ ನೀನು ಕರ್ತನ ದಯೆಯನ್ನು ನನ್ನ ಮೇಲೆ ತೋರಿಸಬೇಕಾದದ್ದಲ್ಲದೆ ಕರ್ತನು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ ಎಂದಿಗೂ ನಿನ್ನ ಕೃಪೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು ಅಂದನು. ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು. ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.
- Genesis 31:48 ಆದಿಕಾಂಡ 31:48ಆಗ ಲಾಬಾನನು--ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ ಅಂದನು. ಆದದರಿಂದ ಅದಕ್ಕೆ ಗಲೇದ್ ಎಂದೂ
- Hebrews 6:16 ಇಬ್ರಿಯರಿಗೆ 6:16ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
- Genesis 31:53 ಆದಿಕಾಂಡ 31:53ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.