1 Samuel · chapter 24 · verse 22
1 Samuel 24:22 in Kannada
ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.
Haageye daavee danu saulanige pramaanamaadidanu. Aaga saulanu tanna manege hodanu. Aadare daaveedanoo avana janaroo bhadravaada sthalakke eri hodaru.
1 Samuel 24:22 in English
- King James Version (KJV)
- And David sware unto Saul. And Saul went home; but David and his men gat them up unto the hold.
- World English Bible (WEB)
- David swore to Saul. Saul went home, but David and his men went up to the stronghold.
- American Standard Version (ASV)
- And David sware unto Saul. And Saul went home; but David and his men gat them up unto the stronghold.
- Bible in Basic English (BBE)
- And David gave Saul his oath. And Saul went back to his house; but David and his men went up to their safe place.
- Darby Translation (DBY)
- And David swore to Saul. And Saul went home; and David and his men went up to the stronghold.
- Webster's Bible (WBS)
- And David swore to Saul. And Saul went home; but David and his men repaired to the hold.
- Young's Literal Translation (YLT)
- And David sweareth to Saul, and Saul goeth unto his house, and David and his men have gone up unto the fortress.
Read in context
- 20ಇಗೋ, ನೀನು ನಿಶ್ಚಯವಾಗಿ ಅರಸನಾಗುವಿ ಎಂದೂ ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರಮಾಡಲ್ಪಡುವದೆಂದೂ ನಾನು ಚೆನ್ನಾಗಿ ಬಲ್ಲೆನು.
- 21ಆದದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ನಿರ್ಮೂಲ ಮಾಡುವದಿಲ್ಲವೆಂದೂ ನನ್ನ ತಂದೆಯ ಮನೆಯಲ್ಲಿ ನನ್ನ ಹೆಸರನ್ನು ನಾಶ ಮಾಡುವದಿಲ್ಲವೆಂದೂ ನನಗೆ ಕರ್ತನ ಹೆಸರಿನಿಂದ ಪ್ರಮಾಣಮಾಡು ಅಂದನು.ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.
- 22ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.
Cross references
- 1 Samuel 23:29 1 ಸಮುವೇಲನು 23:29ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.
- Matthew 10:16–17 ಮತ್ತಾಯನು 10:16–17ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ. ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
- John 2:24 ಯೋಹಾನನು 2:24ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
- Proverbs 26:24–25 ಜ್ಞಾನೋಕ್ತಿಗಳು 26:24–25ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ. ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.