1 Samuel · chapter 24 · verse 4
1 Samuel 24:4 in Kannada
ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.
Daaveedana janaru avanige--igo, naanu ninna shatruvannu ninna kannugalige saritoruva haage maaduvadakke avanannu ninna kaiyalli oppisikoduvenendu kartanu ninage helida divasavu ide andaru. Aaga daaveedanu eddu hogi ekaantavaagi saulana niluvangiya anchannu kattarisikondanu.
1 Samuel 24:4 in English
- King James Version (KJV)
- And the men of David said unto him, Behold the day of which the LORD said unto thee, Behold, I will deliver thine enemy into thine hand, that thou mayest do to him as it shall seem good unto thee. Then David arose, and cut off the skirt of Saul’s robe privily.
- World English Bible (WEB)
- David’s men said to him, “Behold, the day of which the LORD said to you, ‘Behold, I will deliver your enemy into your hand, and you shall do to him as it shall seem good to you.’” Then David arose and cut off the skirt of Saul’s robe secretly.
- American Standard Version (ASV)
- And the men of David said unto him, Behold, the day of which Jehovah said unto thee, Behold, I will deliver thine enemy into thy hand, and thou shalt do to him as it shall seem good unto thee. Then David arose, and cut off the skirt of Saul’s robe privily.
- Bible in Basic English (BBE)
- And David's men said to him, Now is the time when the Lord says to you, I will give up your hater into your hands to do with him whatever seems good to you. Then David, getting up, took the skirt of Saul's robe in his hand, cutting off the end of it without his knowledge.
- Darby Translation (DBY)
- And David's men said to him, Behold the day of which Jehovah said to thee, Behold, I will give thine enemy into thy hand, that thou mayest do to him as it shall seem good to thee. And David arose, and cut off the skirt of Saul's robe secretly.
- Webster's Bible (WBS)
- And the men of David said to him, Behold the day of which the LORD said to thee, Behold, I will deliver thy enemy into thy hand, that thou mayest do to him as it shall seem good to thee. Then David arose, and privately cut off the skirt of Saul's robe.
- Young's Literal Translation (YLT)
- And the men of David say unto him, 'Lo, the day of which Jehovah said unto thee, Lo, I am giving thine enemy into thy hand, and thou hast done to him as it is good in thine eyes;' and David riseth and cutteth off the skirt of the upper robe which [is] on Saul — gently.
Read in context
- 2ಆಗ ಸೌಲನು ಎಲ್ಲಾ ಇಸ್ರಾಯೇಲಿನಲ್ಲಿ ಆದುಕೊಳ್ಳಲ್ಪಟ್ಟ ಮೂರು ಸಾವಿರ ಜನರನ್ನು ತಕ್ಕೊಂಡು ದಾವೀದನನ್ನೂ ಅವನ ಮನುಷ್ಯರನ್ನೂ ಹುಡುಕಲು ಕಾಡು ಮೇಕೆಗಳಿರುವ ಬಂಡೆಗಳಿಗೆ ಹೋದನು.
- 3ಅವನು ಮಾರ್ಗದಲ್ಲಿ ಕುರಿ ಹಟ್ಟಿಗಳು ಇರುವ ಗವಿಯ ಬಳಿಗೆ ಬಂದು ಅದರಲ್ಲಿ ಅವನು ತನ್ನ ಕಾಲುಗಳನ್ನು ಮುಚ್ಚಿಕೊಳ್ಳಲು ಪ್ರವೇಶಿಸಿದನು. ಆದರೆ ದಾವೀದನೂ ಅವನ ಮನುಷ್ಯರೂ ಆ ಗವಿಯ ಪಕ್ಕ ದಲ್ಲಿ ಇದ್ದರು.
- 4ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.
- 5ಹಾಗೆ ಮಾಡಿದ ಮೇಲೆ ಅವನು ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿ ಕೊಂಡದ್ದರಿಂದ ದಾವೀದನ ಹೃದಯವು ಬಡು ಕೊಂಡಿತು.
- 6ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
Cross references
- 1 Samuel 26:8–11 1 ಸಮುವೇಲನು 26:8–11ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು. ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು. ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು. ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ;
- 1 Samuel 26:23 1 ಸಮುವೇಲನು 26:23ಆದರೆ ಕರ್ತನು ಪ್ರತಿಯೊ ಬ್ಬನಿಗೆ ಅವನ ನೀತಿಗೂ ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಕರ್ತನು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು. ಆದರೆ ನಾನು ಕರ್ತನ ಅಭಿಷಿಕ್ತನ ಮೇಲೆ ನನ್ನ ಕೈಚಾಚಲು ಮನಸ್ಸಿ ಲ್ಲದೆ ಇದ್ದೆನು.
- 1 Samuel 24:10 1 ಸಮುವೇಲನು 24:10ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು.
- 1 Samuel 25:28–30 1 ಸಮುವೇಲನು 25:28–30ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು. ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು. ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಕರ್ತನು ಹೇಳಿದ ಒಳ್ಳೇದನ್ನೆಲ್ಲಾ ನಿನಗೆ ಮಾಡಿ ನಿನ್ನನ್ನು ಇಸ್ರಾಯೇಲ್ಯರ ಮೇಲೆ ನಾಯಕನಾಗಿ ನೇಮಿಸಿದಾಗ ಏನಾಗುವ ದಂದರೆ, ನೀನು ಸುಮ್ಮನೆ ರಕ್ತ ಚೆಲ್ಲಿದ್ದೂ ನನ್ನ ಒಡೆಯನು ತನಗೆ ತಾನೇ ಮುಯ್ಯಿ ತೀರಿಸಿಕೊಂಡದ್ದೂ ನಿನಗೆ ವ್ಯಥೆಯಾಗಿರುವದಿಲ್ಲ;
- 1 Samuel 23:7 1 ಸಮುವೇಲನು 23:7ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.
- 1 Samuel 23:17 1 ಸಮುವೇಲನು 23:17ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ; ನಾನು ನಿನ್ನ ತರುವಾಯ ಇರುವೆನು. ಹೀಗೆ ಆಗುವದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ ಅಂದನು.
- 1 Samuel 24:18 1 ಸಮುವೇಲನು 24:18ಕರ್ತನು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಾಗ ನೀನು ನನ್ನನ್ನು ಕೊಂದುಹಾಕದೆ ಇದದ್ದ ರಿಂದ ನೀನು ನನಗೆ ಉಪಕಾರಮಾಡಿದ್ದನ್ನು ಈ ಹೊತ್ತು ತೋರಿಸಿದಿ.
- Job 31:31 ಯೋಬನು 31:31ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
- 2 Samuel 4:8 2 ಸಮುವೇಲನು 4:8ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋ ಶೆತನ ತಲೆಯನ್ನು ತಂದು ಅರಸನಿಗೆ--ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗನಾದ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಕರ್ತನು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲ ನಿಗೂ ಅವನ ಸಂತಾನಕ್ಕೂ ಮುಯ್ಯಿತೀರಿಸಿದ್ದಾನೆ ಅಂದರು.
Original words (Hebrew)
- men · H582אֱנוֹשׁ ʼĕnôwsh
- David · H1732דָּוִד Dâvid
- said · H559אָמַר ʼâmar
- day · H3117יוֹם yôwm
- said · H559אָמַר ʼâmar
- deliver · H5414נָתַן nâthan
- enemy · H341אֹיֵב ʼôyêb
- hand · H3027יָד yâd
- do · H6213עָשָׂה ʻâsâh
- good · H3190יָטַב yâṭab
- thee · H5869עַיִן ʻayin
- David · H1732דָּוִד Dâvid
- arose · H6965קוּם qûwm
- off · H3772כָּרַת kârath
- skirt · H3671כָּנָף kânâph
- Saul’s · H7586שָׁאוּל Shâʼûwl
- robe · H4598מְעִיל mᵉʻîyl
- privily · H3909לָט lâṭ