1 Samuel · chapter 24 · verse 5
1 Samuel 24:5 in Kannada
ಹಾಗೆ ಮಾಡಿದ ಮೇಲೆ ಅವನು ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿ ಕೊಂಡದ್ದರಿಂದ ದಾವೀದನ ಹೃದಯವು ಬಡು ಕೊಂಡಿತು.
Haage maadida mele avanu saulana niluvangiya anchannu kattarisi kondaddarinda daaveedana hrudayavu badu konditu.
1 Samuel 24:5 in English
- King James Version (KJV)
- And it came to pass afterward, that David’s heart smote him, because he had cut off Saul’s skirt.
- World English Bible (WEB)
- Afterward, David’s heart struck him because he had cut off Saul’s skirt.
- American Standard Version (ASV)
- And it came to pass afterward, that David’s heart smote him, because he had cut off Saul’s skirt.
- Bible in Basic English (BBE)
- And later, David was full of regret for cutting off Saul's skirt.
- Darby Translation (DBY)
- And it came to pass afterwards that David's heart smote him, because he had cut off Saul's skirt.
- Webster's Bible (WBS)
- And it came to pass afterward, that David's heart smote him, because he had cut off Saul's skirt.
- Young's Literal Translation (YLT)
- And it cometh to pass afterwards that the heart of David smiteth him, because that he hath cut off the skirt which [is] on Saul,
Read in context
- 3ಅವನು ಮಾರ್ಗದಲ್ಲಿ ಕುರಿ ಹಟ್ಟಿಗಳು ಇರುವ ಗವಿಯ ಬಳಿಗೆ ಬಂದು ಅದರಲ್ಲಿ ಅವನು ತನ್ನ ಕಾಲುಗಳನ್ನು ಮುಚ್ಚಿಕೊಳ್ಳಲು ಪ್ರವೇಶಿಸಿದನು. ಆದರೆ ದಾವೀದನೂ ಅವನ ಮನುಷ್ಯರೂ ಆ ಗವಿಯ ಪಕ್ಕ ದಲ್ಲಿ ಇದ್ದರು.
- 4ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.
- 5ಹಾಗೆ ಮಾಡಿದ ಮೇಲೆ ಅವನು ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿ ಕೊಂಡದ್ದರಿಂದ ದಾವೀದನ ಹೃದಯವು ಬಡು ಕೊಂಡಿತು.
- 6ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
- 7ಹೀಗೆಯೇ ದಾವೀದನು ತನ್ನ ಮನುಷ್ಯರನ್ನು ಸೌಲನ ಮೇಲೆ ಬೀಳಗೊಡದೆ ಈ ಮಾತುಗಳಿಂದ ಅವರನ್ನು ತಡೆದನು. ಆದರೆ ಸೌಲನು ಎದ್ದು ಗವಿಯನ್ನು ಬಿಟ್ಟು ತನ್ನ ಮಾರ್ಗವಾಗಿ ಹೊರಟು ಹೋದನು.
Cross references
- 2 Samuel 24:10 2 ಸಮುವೇಲನು 24:10ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.
- 2 Samuel 12:9 2 ಸಮುವೇಲನು 12:9ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
- 1 John 3:20–21 1 ಯೋಹಾನನು 3:20–21ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ. ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
- 2 Kings 22:19 2 ಅರಸುಗಳು 22:19ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.