Skip to content
ThuthiThuthiThuthi
1 Samuel · chapter 24 · verse 6

1 Samuel 24:6 in Kannada

ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.

Avanu tanna manushyarige--avanu kartana abhishiktanaadaddarinda nanna kai avanige virodhavaagi chaachi kartaninda abhishiktanaada nanna odeyanige ee kaaryamaaduvadannu kartanu tadeyali andanu.

1 Samuel 24:6 in English

King James Version (KJV)
And he said unto his men, The LORD forbid that I should do this thing unto my master, the LORD’s anointed, to stretch forth mine hand against him, seeing he [is] the anointed of the LORD.
World English Bible (WEB)
He said to his men, “The LORD forbid that I should do this thing to my lord, the LORD’s anointed, to stretch out my hand against him, since he is the LORD’s anointed.”
American Standard Version (ASV)
And he said unto his men, Jehovah forbid that I should do this thing unto my lord, Jehovah’s anointed, to put forth my hand against him, seeing he is Jehovah’s anointed.
Bible in Basic English (BBE)
And David said to his men, Before the Lord, never let it be said that my hand was lifted up against my lord, the man of the Lord's selection, for the Lord's holy oil has been put on him.
Darby Translation (DBY)
And he said to his men, Jehovah forbid that I should do this thing to my master, Jehovah's anointed, to stretch forth my hand against him, for he is the anointed of Jehovah.
Webster's Bible (WBS)
And he said to his men, The LORD forbid that I should do this thing to my master, the LORD'S anointed, to stretch forth my hand against him, seeing he [is] the anointed of the LORD.
Young's Literal Translation (YLT)
and he saith to his men, 'Far be it from me, by Jehovah; I do not do this thing to my lord — to the anointed of Jehovah — to put forth my hand against him, for the anointed of Jehovah he [is].'

Read in context

  1. 4ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.
  2. 5ಹಾಗೆ ಮಾಡಿದ ಮೇಲೆ ಅವನು ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿ ಕೊಂಡದ್ದರಿಂದ ದಾವೀದನ ಹೃದಯವು ಬಡು ಕೊಂಡಿತು.
  3. 6ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
  4. 7ಹೀಗೆಯೇ ದಾವೀದನು ತನ್ನ ಮನುಷ್ಯರನ್ನು ಸೌಲನ ಮೇಲೆ ಬೀಳಗೊಡದೆ ಈ ಮಾತುಗಳಿಂದ ಅವರನ್ನು ತಡೆದನು. ಆದರೆ ಸೌಲನು ಎದ್ದು ಗವಿಯನ್ನು ಬಿಟ್ಟು ತನ್ನ ಮಾರ್ಗವಾಗಿ ಹೊರಟು ಹೋದನು.
  5. 8ತರುವಾಯ ದಾವೀದನು ಎದ್ದು ಗವಿ ಯಿಂದ ಹೊರಟು ಸೌಲನ ಹಿಂದೆ--ಅರಸನಾದ ನನ್ನ ಒಡೆಯನೇ ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ನೆಲದ ವರೆಗೆ ಬೊಗ್ಗಿ ವಂದಿಸಿದನು.
Read all of 1 Samuel 24

Cross references

Original words (Hebrew)

1 Samuel 24:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.